Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೌಜನ್ಯ ಅ*ತ್ಯಾಚಾರ-ಕೊ*ಲೆ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಮಹತ್ವದ ಆದೇಶ
ದೇಶಕರ್ನಾಟಕಪ್ರಮುಖ

ಸೌಜನ್ಯ ಅ*ತ್ಯಾಚಾರ-ಕೊ*ಲೆ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಮಹತ್ವದ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಈ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಿದೆ.

https://youtube.com/shorts/A7gPa–K6QY?si=UClQxtCV5fiwGWUd

ಪ್ರಕರಣದ ಮರು ತನಿಖೆ  ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ತನ್ನ ಸ್ಪಷ್ಟ ನಿಲುವನ್ನು ತಿಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಸಿಬಿಐ ತನಿಖೆಯ ನಂತರವೂ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ, ಮರು ತನಿಖೆಯ ಅಗತ್ಯತೆ ಕುರಿತು ಸರ್ಕಾರವು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ನಮಗೆ ಸ್ಪಷ್ಟ ನಿಲುವನ್ನು ನೀಡಿ, ಎಂದು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ (AAG) ಅವಿಷ್ಕರ್ ಸಿಂಘ್ವಿ ಅವರಿಗೆ ಪೀಠವು ಖಡಕ್ ಸೂಚನೆ ನೀಡಿತು.

ಸಂತ್ರಸ್ತೆಯ ಪರವಾಗಿ ಹಾಜರಿದ್ದ ಹಿರಿಯ ವಕೀಲರಾದ ಶೋಭಾ ಗುಪ್ತಾ, ಆನಂದ್ ಸಂಜಯ್ ಎಂ. ನುಲಿ ಮತ್ತು ಶೇಖರ್ ಜಿ. ದೇವಸಾ ಅವರು ನ್ಯಾಯಾಲಯಕ್ಕೆ ಆತಂಕಕಾರಿ ವಿಷಯವೊಂದನ್ನು ತಿಳಿಸಿದರು. ಈ ಪ್ರಕರಣದಲ್ಲಿ ಅನೇಕ ಸಾಕ್ಷಿಗಳು ನಿಗೂಢ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆಎಂದು ಅವರು ವಾದಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಎಎಜಿ ಅವರಿಗೆ ನಿರ್ದೇಶನ ನೀಡಿತು.

https://www.newsics.com/2026/04/30/husband-does-not-have-to-pay-maintenance-to-working-wife-high-courts-landmark-verdict/

 

TAGGED:Saujanya rape-murder case: Supreme Court issues important order to provide protection to witnesses
Share This Article
Facebook Twitter Copy Link Print
Previous Article ದುಡಿಯುವ ಹೆಂಡತಿಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
Next Article ಟ್ರಂಪ್ ಇರಾನ್‌ನ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ, ಇರಾನ್ ನೌಕಾಪಡೆ ಹೊಸ ಮಹಾಸ್ತ್ರ ಪ್ರಯೋಗದ ಎಚ್ಚರಿಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?