Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 90ರ ದಶಕದಲ್ಲಿ ಬೆಳ್ಳಿತೆರೆಯನ್ನು ಆಳಿದ್ದ ದಿಟ್ಟ ನಟಿ ಗ್ಲಾಮರ್ ಲೋಕದಿಂದ ಅಧ್ಯಾತ್ಮದತ್ತ
ದೇಶಪ್ರಮುಖಮನರಂಜನೆ

90ರ ದಶಕದಲ್ಲಿ ಬೆಳ್ಳಿತೆರೆಯನ್ನು ಆಳಿದ್ದ ದಿಟ್ಟ ನಟಿ ಗ್ಲಾಮರ್ ಲೋಕದಿಂದ ಅಧ್ಯಾತ್ಮದತ್ತ

Share
1 Min Read
SHARE

newsics.com/ನ್ಯೂಸಿಕ್ಸ್

90ರ ದಶಕದಲ್ಲಿ ಬೆಳ್ಳಿತೆರೆಯನ್ನು ಆಳಿದ್ದ ದಿಟ್ಟ ನಟಿ ಮಮತಾ ಕುಲಕರ್ಣಿ ಅವರ ಜೀವನ ಯಾವುದೇ ಫಿಲ್ಮಿ ಡ್ರಾಮಾಗಿಂತ ಕಡಿಮೆ ಇಲ್ಲ. ಗ್ಲಾಮರ್ ಲೋಕದ ಉತ್ತುಂಗದಿಂದ ವಿವಾದಗಳ ಸುಳಿಗೆ ಸಿಲುಕಿ ದೇಶವನ್ನೇ ತೊರೆದ ನಟಿ.

2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದು ತಮ್ಮ ಬದಲಾದ ಜೀವನಶೈಲಿಯಿಂದ. ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ಕಾಣಿಸಿಕೊಂಡ ಅವರು, ಅಧ್ಯಾತ್ಮದ ಹಾದಿ ಹಿಡಿದು ‘ಕಿನ್ನರ್ ಅಖಾಡ’ದ ಮಹಾಮಂಡಲೇಶ್ವರಿಯಾಗಿ ನೇಮಕಗೊಂಡರು. ತಮ್ಮ ಹಳೆಯ ಜೀವನಕ್ಕೆ ವಿದಾಯ ಹೇಳಿ ‘ಶ್ರೀ ಯಮಯಿ ಮಮತಾ ನಂದ ಗಿರಿ’ ಎಂಬ ಹೊಸ ಹೆಸರನ್ನು ಪಡೆದರು. ಆದರೆ, ಈ ಆಧ್ಯಾತ್ಮಿಕ ಪಯಣ ಸುಗಮವಾಗಿರಲಿಲ್ಲ. ಭೂಗತ ಲೋಕದೊಂದಿಗಿನ ಹಳೆಯ ಕೊಂಡಿಗಳ ಆರೋಪದ ಮೇಲೆ ಅವರನ್ನು ಅಖಾಡದಿಂದ ಉಚ್ಚಾಟಿಸಲಾಯಿತು.

ವೃತ್ತಿಜೀವನ ಉತ್ತುಂಗದಲ್ಲಿದ್ದಾಗಲೇ ಭೂಗತ ಲೋಕದ ಡಾನ್ ವಿಕ್ಕಿ ಗೋಸ್ವಾಮಿ ಜೊತೆಗಿನ ಸ್ನೇಹ ಮಮತಾ ಪಾಲಿಗೆ ಮುಳುವಾಯಿತು. ಅವರ ಪಾಲುದಾರ ವಿಕ್ಕಿ ಗೋಸ್ವಾಮಿ ಈ ಪ್ರಕರಣದ ಕಿಂಗ್‌ಪಿನ್ ಎಂದು ಆರೋಪಿಸಲಾಗಿತ್ತು. ಆದರೆ, 2024ರಲ್ಲಿ ಬಾಂಬೆ ಹೈಕೋರ್ಟ್ ಈ ಎಲ್ಲಾ ಆರೋಪಗಳನ್ನು ವಜಾಗೊಳಿಸಿ, ಮಮತಾ ಅವರಿಗೆ ದೊಡ್ಡ ರಿಲೀಫ್ ನೀಡಿತು.

ದೀರ್ಘಕಾಲದ ನಂತರ 2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದರು. ಮಹಾ ಕುಂಭಮೇಳದಲ್ಲಿ ಸಾಧ್ವಿಯಾಗಿ ಕಾಣಿಸಿಕೊಂಡು ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.ಸದ್ಯ ಗ್ಲಾಮರ್ ಲೋಕದಿಂದ ದೂರವೇ ಉಳಿದಿರುವ ಮಮತಾ ಕುಲಕರ್ಣಿ, ಇತ್ತೀಚೆಗೆ ‘ಲಾಫ್ಟರ್ ಚೆಫ್ಸ್’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

https://www.newsics.com/2026/04/30/fire-in-moving-car-five-burnt-alive/

 

TAGGED:The bold actress who ruled the silver screen in the 90s has moved from the world of glamour to spirituality.
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐವರು ಸಜೀವ ದಹನ !
Next Article ಪ್ರೇಮ್ ನಿರ್ದೇಶನದ ಬಹು ನಿರೀಕ್ಷಿತ ಕೆಡಿ ಸಿನಿಮಾ ಬಿಡುಗಡೆ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?