Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಪತ್ನಿಯ ಜತೆ ಅಸಭ್ಯವಾಗಿ ಸ್ಪರ್ಶಿಸಿದ ವ್ಯಕ್ತಿಗೆ ಕ್ಷಣಾರ್ಧದಲ್ಲಿ ಪಂಚ್ ನೀಡಿ ನೆಲಕ್ಕೆ ಉರುಳಿಸಿದ ಪತಿರಾಯ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವಿದೇಶವೈರಲ್

Viral ಪತ್ನಿಯ ಜತೆ ಅಸಭ್ಯವಾಗಿ ಸ್ಪರ್ಶಿಸಿದ ವ್ಯಕ್ತಿಗೆ ಕ್ಷಣಾರ್ಧದಲ್ಲಿ ಪಂಚ್ ನೀಡಿ ನೆಲಕ್ಕೆ ಉರುಳಿಸಿದ ಪತಿರಾಯ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಾರ್‌ವೊಂದರಲ್ಲಿ ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪತಿ ಕೆಲವೇ ಸೆಕೆಂಡುಗಳಲ್ಲಿ ಹೊಡೆದು ಕೆಳಕ್ಕೆ ಉರುಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

X (ಹಿಂದಿನ ಟ್ವಿಟರ್) ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ, ದಂಪತಿಗಳು ಪೂಲ್ ಟೇಬಲ್ ಬಳಿ ನಿಂತಿರುವುದನ್ನು ಕಾಣಬಹುದು. ಈ ವೇಳೆ ಕುಡಿದ ಅಮಲಿನಲ್ಲಿ ಅಲ್ಲಿಗೆ ಬರುವ ವ್ಯಕ್ತಿಯೊಬ್ಬ ಮಹಿಳೆಯನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸುತ್ತಾನೆ.

ಇದರ ಬೆನ್ನಲ್ಲೇ ಪರಿಸ್ಥಿತಿ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಪತ್ನಿಯ ರಕ್ಷಣೆಗೆ ಧಾವಿಸುವ ಪತಿ, ಆ ವ್ಯಕ್ತಿಗೆ ಬಲವಾಗಿ ಪಂಚ್ ನೀಡುತ್ತಾರೆ. ಏಟಿನ ರಭಸಕ್ಕೆ ಆತ ತಕ್ಷಣವೇ ನೆಲಕ್ಕೆ ಬೀಳುತ್ತಾನೆ. ಗಲಾಟೆಯ ನಡುವೆ ಪತ್ನಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಆಕೆಗೆ ಆಕಸ್ಮಿಕವಾಗಿ ಪೂಲ್ ಕ್ಯೂ (ಕೋಲು) ತಗುಲುತ್ತದೆ. ನಂತರ ಬಾರ್ ಸಿಬ್ಬಂದಿ ಪತಿಯನ್ನು ಅಲ್ಲಿಂದ ಹೊರಹೋಗುವಂತೆ ಸೂಚಿಸುವುದು ವಿಡಿಯೋದಲ್ಲಿದೆ.

ಈ ಘಟನೆಯ ಸಂಪೂರ್ಣ ವಿವರಗಳು ಇನ್ನೂ ಲಭ್ಯವಾಗಿಲ್ಲ. ಇದು ಎಲ್ಲಿ ನಡೆದಿದೆ, ವಿಡಿಯೋದಲ್ಲಿದ್ದವರು ಯಾರು ಮತ್ತು ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಹಿತಿ ತಿಳಿದುಬಂದಿಲ್ಲ.

https://x.com/Insanevidz_/status/2048477212395938068?ref_src=twsrc%5Etfw%7Ctwcamp%5Etweetembed%7Ctwterm%5E2048477212395938068%7Ctwgr%5Ec30042f67224238a2974041e254820cce6e9c88b%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Fbaarnallimahileyajoteasabhyavaagivartisidhavyaktikelavekshanagalallipanchnidikelakkeurulisidhapatiwatchvideo-newsid-n710490798

https://www.newsics.com/2026/04/30/the-much-awaited-kd-movie-directed-by-prem-is-released/

TAGGED:Husband punches man who touched wife indecentlyknocking him to the ground
Share This Article
Facebook Twitter Copy Link Print
Previous Article ಪ್ರೇಮ್ ನಿರ್ದೇಶನದ ಬಹು ನಿರೀಕ್ಷಿತ ಕೆಡಿ ಸಿನಿಮಾ ಬಿಡುಗಡೆ
Next Article ಬೌದ್ಧ ಸನ್ಯಾಸಿ ಬರ್ಬರ ಹತ್ಯೆ! ಕೊಲೆಗೆ ಕಾರಣವೇನು

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?