Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೌದ್ಧ ಸನ್ಯಾಸಿ ಬರ್ಬರ ಹತ್ಯೆ! ಕೊಲೆಗೆ ಕಾರಣವೇನು
ಕರ್ನಾಟಕಪ್ರಮುಖ

ಬೌದ್ಧ ಸನ್ಯಾಸಿ ಬರ್ಬರ ಹತ್ಯೆ! ಕೊಲೆಗೆ ಕಾರಣವೇನು

Share
1 Min Read
SHARE

newsics.com/ನ್ಯೂಸಿಕ್ಸ್

ಧಾರವಾಡ:  ಟಿಬೆಟಿಯನ್​ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ನಡೆದಿದೆ.

ತಾಶಿ ಧೋಂಡು (39) ಎಂಬ ಬೌದ್ಧ ಸನ್ಯಾಸಿ ಕೊಲೆಯಾಗಿದೆ. ರಸ್ತೆ ಪಕ್ಕ ಬಿದ್ದಿದ್ದ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮೊದಲು ಅಪಘಾತದಿಂದ  ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದರು, ಬಳಿಕ ಶವ ತಪಾಸಣೆ ನಡೆಸಿದ ಪೊಲೀಸರು ಕೊಲೆ ಎಂದು ಮಾಹಿತಿ ಸಿಕ್ಕಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ತಾಶಿ ಧೋಂಡು (39) ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ ರಾತ್ರಿ ಕಿಡಿಗೇಡಿಗಳು ಬೇರೆ ಕಡೆ ಕೊಲೆ ಮಾಡಿ ಧಾರವಾಡದ ಹೊರವಲಯದಲ್ಲಿರುವ ಹಳಿಯಾಳ ರಸ್ತೆಯಲ್ಲಿ ಶವವನ್ನು ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸದ್ಯ, ಈ ಘಟನೆ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಳಿಸಿದ್ದಾರೆ. ಕೊಲೆ ಮಾಡಿದ್ದು ಯಾರು? ಕೊಲೆಗೆ ಕಾರಣವೇನು ಮತ್ತು ಕೊಲೆಯಾದ ಬೌದ್ಧ ಬಿಕ್ಕು ತಾಶೀ ಧೋಂಡು ಹಿನ್ನೆಲೆ ಏನು? ಎಂಬುದರ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

https://www.newsics.com/2026/04/30/husband-punches-man-who-touched-wife-indecently-knocking-him-to-the-ground/

TAGGED:Buddhist monk brutally murdered! What was the reason for the murder?
Share This Article
Facebook Twitter Copy Link Print
Previous Article Viral ಪತ್ನಿಯ ಜತೆ ಅಸಭ್ಯವಾಗಿ ಸ್ಪರ್ಶಿಸಿದ ವ್ಯಕ್ತಿಗೆ ಕ್ಷಣಾರ್ಧದಲ್ಲಿ ಪಂಚ್ ನೀಡಿ ನೆಲಕ್ಕೆ ಉರುಳಿಸಿದ ಪತಿರಾಯ : ವೈರಲ್ ವಿಡಿಯೋ ನೋಡಿ
Next Article ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ :ಡಿಸಿಎಂ ಡಿ.ಕೆ.ಶಿವಕುಮಾರ್​ ​ ಸೂಚನೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?