Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ದಿನ ಭವಿಷ್ಯ 19-08-2024 ಸೋಮವಾರ, ಕನ್ಯಾ- ವ್ಯಾಪಾರದಲ್ಲಿ ಪ್ರಗತಿ, ಮಕರ- ಶಾಂತವಾಗಿದ್ದರೆ ಉತ್ತಮ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
ದಿನ ಭವಿಷ್ಯಪಂಚಾಂಗ

ದಿನ ಭವಿಷ್ಯ 19-08-2024 ಸೋಮವಾರ, ಕನ್ಯಾ- ವ್ಯಾಪಾರದಲ್ಲಿ ಪ್ರಗತಿ, ಮಕರ- ಶಾಂತವಾಗಿದ್ದರೆ ಉತ್ತಮ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Share
3 Min Read
SHARE

newsics.com
ದಿನ ಭವಿಷ್ಯ
19-08-2024, ಸೋಮವಾರ

ಮೇಷ
ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ವೃಷಭ
ಒತ್ತಡ ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

ಮಿಥುನ
ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತೀರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಎಂದು ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕಟಕ
ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

ಸಿಂಹ
ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವುರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

ಕನ್ಯಾ
ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ತುಲಾ
ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ
ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಧನುಸ್ಸು
ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಕರ
ಹಿಂದೆ ಮಾಡಿರುವ ಧನಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪ ಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಕುಂಭ
ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ
ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

TAGGED:Day Prediction 19-08-2024 Monday What is your horoscope for today?
Share This Article
Facebook Twitter Copy Link Print
Previous Article ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ!
Next Article 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; 9 ಮಂದಿ ಅರೆಸ್ಟ್

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?