Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sex Ratio ಭಾರತದಲ್ಲಿ ಸುಧಾರಿಸಿದ ಲಿಂಗಾನುಪಾತ
ದೇಶಪ್ರಮುಖ

Sex Ratio ಭಾರತದಲ್ಲಿ ಸುಧಾರಿಸಿದ ಲಿಂಗಾನುಪಾತ

Share
1 Min Read
SHARE

newsics.com/ನ್ಯೂಸಿಕ್ಸ್

ಇನ್ನೂ ಕೂಡ ಬಹಳಷ್ಟು ಜನರು ಗಂಡು ಮಗು ಬೇಕು. ಹೆಣ್ಣಾದರೆ ಆ ಮಗುವೇ ಬೇಡ ಎಂಬ ಮೌಢ್ಯದಲ್ಲೇ ಇದ್ದಾರೆ. ಹುಟ್ಟುವ ಮೊದಲೇ ಯಾವ ಮಗುವೆಂದು ಗುರುತಿಸಿ ಗರ್ಭಪಾತ ಮಾಡಿಸುವ ಕ್ರೂರಿಗಳೂ ಇದ್ದಾರೆ. ಇದರ ನಡುವೆಯೂ ದೇಶದಲ್ಲಿ ಲಿಂಗಾನುಪಾತ ಸುಧಾರಿಸುತ್ತಿದೆ.

ಕೇಂದ್ರ ಸರ್ಕಾರದ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು (MoSPI) ಬುಧವಾರದಂದು “Women and Men in India 2025: Selected Indicators and Data” ಎಂಬ 27ನೇ ಆವೃತ್ತಿಯ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ದೇಶದಲ್ಲಿ ಜನನ ಸಮಯದಲ್ಲಿ ಲಿಂಗ ಅನುಪಾತ ಗಣನೀಯವಾಗಿ ಸುಧಾರಿಸಿದೆ ಎಂದು ತಿಳಿಸಿದೆ.

ಜನನ ಸಮಯದಲ್ಲಿ ಲಿಂಗ ಅನುಪಾತವು ರಾಷ್ಟ್ರಮಟ್ಟದಲ್ಲಿ ಸುಧಾರಿಸಿದೆ. 2017-19ರ ಅವಧಿಯಲ್ಲಿ ಪ್ರತಿ 1000 ಗಂಡು ಮಕ್ಕಳಿಗೆ 904 ರಷ್ಟಿದ್ದ ಹೆಣ್ಣುಮಕ್ಕಳ ಸಂಖ್ಯೆಯು, 2021-23ರ ಅವಧಿಯಲ್ಲಿ 917 ಕ್ಕೆ ಏರಿಕೆಯಾಗಿದೆ. ಇದು ಹೆಣ್ಣುಮಕ್ಕಳ ಉಳಿವು ಮತ್ತು ಆರೈಕೆಯಲ್ಲಿನ ಪ್ರಗತಿಯನ್ನು ಸೂಚಿಸುತ್ತದೆ.

ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪ್ರೌಢ ಶಿಕ್ಷಣದವರೆಗೆ ಎಲ್ಲಾ ಹಂತಗಳಲ್ಲಿ ಲಿಂಗ ಸಮಾನತೆ  ಸಾಧಿಸಲಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಒಟ್ಟು ದಾಖಲಾತಿ ಅನುಪಾತವು (GER) 28.5 ರಿಂದ 30.2 ಕ್ಕೆ ಸುಧಾರಿಸಿದೆ.

ಕಾರ್ಮಿಕ ಬಲದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರ ಶ್ರಮದಾಯಕ ಸಹಭಾಗಿತ್ವವು 2022-25ರ ಅವಧಿಯಲ್ಲಿ ಶೇ. 37.5 ರಿಂದ ಶೇ. 45.9 ಕ್ಕೆ ಏರಿಕೆಯಾಗಿದೆ.

ವ್ಯವಸ್ಥಾಪಕ ಹುದ್ದೆಗಳಲ್ಲಿ  ಮಹಿಳೆಯರ ಪಾಲ್ಗೊಳ್ಳುವಿಕೆಯು ಶೇ. 102.54 ರಷ್ಟು ಹೆಚ್ಚಳ ಕಂಡಿದೆ.

​ಏನಿದು ಲಿಂಗ-ಆಧಾರಿತ ದತ್ತಾಂಶ

​ಸರ್ಕಾರವು ಈ ಬಾರಿ ಬಿಡುಗಡೆ ಮಾಡಿರುವ ದತ್ತಾಂಶವು ಕೇವಲ ಸಾಮಾನ್ಯ ಅಂಕಿಅಂಶಗಳಲ್ಲ. ಬದಲಿಗೆ ಶಿಕ್ಷಣ, ಆರೋಗ್ಯ, ಆರ್ಥಿಕ ಭಾಗವಹಿಸುವಿಕೆ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪುರುಷರು ಮತ್ತು ಮಹಿಳೆಯರ ಸ್ಥಿತಿಗತಿಗಳನ್ನು ಪ್ರತ್ಯೇಕವಾಗಿ ವಿಶ್ಲೇಷಿಸಲಾಗಿದೆ.

https://www.newsics.com/2026/04/30/government-to-impose-new-tax-on-out-of-state-registered-vehicles/

TAGGED:Improved sex ratio in India
Share This Article
Facebook Twitter Copy Link Print
Previous Article ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಮುಂದಾದ ಸರ್ಕಾರ
Next Article Bangalore Race Course ಬೆಂಗಳೂರು ರೇಸ್ ಕೋರ್ಸ್ ಕುಣಿಗಲ್‌ಗೆ ಶಿಫ್ಟ್ : ಹೊಸ ಟ್ರ್ಯಾಕ್‌ ವಿನ್ಯಾಸ ಮಾಡಲಿದೆ ಇಂಗ್ಲೆಂಡ್‌ನ ಜಾಕಿ ಕ್ಲಬ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?