Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿಕಿತ್ಸೆ ಫಲಿಸದೆ ಮಗಳು ಮೃತಪಟ್ಟಿದ್ದಕ್ಕೆ ಅಳಿಯನನ್ನೇ ಅಪಹರಿಸಿ ಕೊಂದ ಕುಟುಂಬ
ದೇಶಪ್ರಮುಖ

ಚಿಕಿತ್ಸೆ ಫಲಿಸದೆ ಮಗಳು ಮೃತಪಟ್ಟಿದ್ದಕ್ಕೆ ಅಳಿಯನನ್ನೇ ಅಪಹರಿಸಿ ಕೊಂದ ಕುಟುಂಬ

Share
1 Min Read
SHARE

newsics.com/ನ್ಯೂಸಿಕ್ಸ್

ಚಿಕಿತ್ಸೆ ಫಲಿಸದೆ ಮಗಳು ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಕುಟುಂಬ, ಆಕೆಯ ಅಳಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಉದಯಪುರದಲ್ಲಿ ನಡೆದಿದೆ.

ಚೋಖಲಬಾರ ಗ್ರಾಮದ ಪಿಂಟೂಲಾಲ್ ವಡೇರಾ ಅವರ ಪತ್ನಿ ಪರು (25) ಏಪ್ರಿಲ್ 28 ರಂದು ಉದಯಪುರದ ಆಸ್ಪತ್ರೆಯಲ್ಲಿ ನಿಧನರಾದರು.

ಏಪ್ರಿಲ್ 24 ರಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಾಗ, ಆಕೆಯ ತವರು ಮನೆಯಾದ ಅಂಬಾವಿ ಗ್ರಾಮದ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ.

ಆಕೆಯ ಸಂಬಂಧಿಕರು ಶಸ್ತ್ರಾಸ್ತ್ರಗಳೊಂದಿಗೆ ಚೋಖಲಬಾರ ಗ್ರಾಮಕ್ಕೆ ನುಗ್ಗಿದ್ದಾರೆ. ಅಳಿಯನ ಕುಟುಂಬವೇ ಮಗಳ ಕೊಲೆ ಮಾಡಿದೆ ಎಂದು ಆರೋಪಿಸಿದ ಆ ಗುಂಪು, ಪಿಂಟೂಲಾಲ್ ಮನೆಯನ್ನು ಧ್ವಂಸ ಮಾಡಿದ್ದಾರೆ.

ಗ್ರಾಮಸ್ಥರ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಿದ್ದರೂ, ಪರಿಸ್ಥಿತಿ ನಿಯಂತ್ರಣಕ್ಕೆ ಸಿಗಲಿಲ್ಲ. ಪ್ರಾಣಭಯದಿಂದ ಪಿಂಟೂಲಾಲ್ ಮತ್ತು ಅವರ ಕುಟುಂಬಸ್ಥರು ಸ್ಥಳದಿಂದ ಪಲಾಯನ ಮಾಡಿದರು. ಆದರೆ, ಮರುದಿನ ಬೆಳಿಗ್ಗೆ ಪತ್ನಿಯ ಸಹೋದರ ಕರಣ್ ತನ್ನ ಸಹಚರರೊಂದಿಗೆ ಮರಳಿ ಬಂದು, ಪತಿಯನ್ನು ಬಂದೂಕು ತೋರಿಸಿ ಎಲ್ಲರ ಸಮ್ಮುಖದಲ್ಲೇ ಅಪಹರಿಸಿ ಅಂಬಾವಿಗೆ ಕರೆದೊಯ್ದರು.

ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹತ್ಯೆಯಲ್ಲಿ ಭಾಗಿಯಾದವರಿಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

https://www.newsics.com/2026/04/30/kohli-lashed-out-at-the-umpire-who-gave-him-out-after-the-ball-hit-the-ground/

TAGGED:Family kidnaps and kills son-in-law after daughter dies without treatment
Share This Article
Facebook Twitter Copy Link Print
Previous Article GT vs RCB : ಚೆಂಡು ನೆಲಕ್ಕೆ ತಾಗಿದ್ರು ಔಟ್ ಕೊಟ್ಟ ಅಂಪೈರ್ ವಿರುದ್ಧ ಸಿಡಿದೆದ್ದ ಕೊಹ್ಲಿ : ವಿಡಿಯೋ ನೋಡಿ
Next Article Price Hike ಗ್ರಾಹಕರಿಗೆ ಬೆಲೆ ಏರಿಕೆ ಶಾಕ್: ಇಂದಿನಿಂದ ಸಿಲಿಂಡರ್ ಪಡೆಯಲು OTP ಕಡ್ಡಾಯ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?