Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Price Hike ಗ್ರಾಹಕರಿಗೆ ಬೆಲೆ ಏರಿಕೆ ಶಾಕ್: ಇಂದಿನಿಂದ ಸಿಲಿಂಡರ್ ಪಡೆಯಲು OTP ಕಡ್ಡಾಯ
ದೇಶಕರ್ನಾಟಕಪ್ರಮುಖ

Price Hike ಗ್ರಾಹಕರಿಗೆ ಬೆಲೆ ಏರಿಕೆ ಶಾಕ್: ಇಂದಿನಿಂದ ಸಿಲಿಂಡರ್ ಪಡೆಯಲು OTP ಕಡ್ಡಾಯ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಮೇ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆ ಮಾಡಲಾಗಿದ್ದು, ವ್ಯಾಪಾರಸ್ಥರಿಗೆ ದೊಡ್ಡ ಹೊಡೆತ ಬಿದ್ದಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಸಮಾಧಾನಕರ ಸಂಗತಿ.

ವಾಣಿಜ್ಯ ಗ್ಯಾಸ್ ಬೆಲೆ ಏರಿಕೆಯು ನೇರವಾಗಿ ಹೋಟೆಲ್, ರೆಸ್ಟೋರೆಂಟ್, ಕ್ಯಾಟರಿಂಗ್ ಮತ್ತು ಬೀದಿ ಬದಿಯ ಆಹಾರ ವ್ಯಾಪಾರಸ್ಥರ ಮೇಲೆ ಪರಿಣಾಮ ಬೀರಲಿದೆ. ಇಂಧನ ವೆಚ್ಚ ಹೆಚ್ಚಾದ ಕಾರಣ, ವ್ಯಾಪಾರಿಗಳು ಅನಿವಾರ್ಯವಾಗಿ ಆಹಾರ ಪದಾರ್ಥಗಳ ಬೆಲೆಯನ್ನು ಹೆಚ್ಚಿಸಬಹುದು. ಇದು ಅಂತಿಮವಾಗಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಿದೆ.

ಬೆಲೆ ಏರಿಕೆಯ ಜೊತೆಗೆ, ಇಂದಿನಿಂದ (ಮೇ 1) ಗ್ಯಾಸ್ ವಿತರಣಾ ವ್ಯವಸ್ಥೆಯಲ್ಲಿ ಡೆಲಿವರಿ ಅಥೆಂಟಿಕೇಶನ್ ಕೋಡ್ (DAC) ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.ಸಿಲಿಂಡರ್ ವಿತರಣೆ ಮಾಡುವಾಗ ಗ್ರಾಹಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರಲಿದೆ.

ಈ ಕೋಡ್ ನೀಡದ ಹೊರತು ಸಿಲಿಂಡರ್ ವಿತರಣೆ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ.ಒಂದು ವೇಳೆ ನಿಮ್ಮ ಮೊಬೈಲ್ ಸಂಖ್ಯೆ ಅಪ್‌ಡೇಟ್ ಇಲ್ಲದಿದ್ದರೆ, ವಿತರಕರು ಸ್ಥಳದಲ್ಲೇ ಆ್ಯಪ್ ಮೂಲಕ ಸಂಖ್ಯೆಯನ್ನು ಅಪ್‌ಡೇಟ್ ಮಾಡಿ ಕೋಡ್ ಜನರೇಟ್ ಮಾಡಲು ಅವಕಾಶವಿದೆ.

https://www.newsics.com/2026/04/30/family-kidnaps-and-kills-son-in-law-after-daughter-dies-without-treatment/

TAGGED:Price hike shock for consumers: OTP mandatory to get cylinder from today
Share This Article
Facebook Twitter Copy Link Print
Previous Article ಚಿಕಿತ್ಸೆ ಫಲಿಸದೆ ಮಗಳು ಮೃತಪಟ್ಟಿದ್ದಕ್ಕೆ ಅಳಿಯನನ್ನೇ ಅಪಹರಿಸಿ ಕೊಂದ ಕುಟುಂಬ
Next Article  Rain Alert : ರಾಜ್ಯದಲ್ಲಿ ಇಂದು ಆಲಿಕಲ್ಲು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ.!

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?