Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ >  Rain Alert : ರಾಜ್ಯದಲ್ಲಿ ಇಂದು ಆಲಿಕಲ್ಲು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ.!
ಕರ್ನಾಟಕಪ್ರಮುಖ

 Rain Alert : ರಾಜ್ಯದಲ್ಲಿ ಇಂದು ಆಲಿಕಲ್ಲು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ.!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 15 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ.

ರಾಜ್ಯದ ಒಟ್ಟು 15 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರಬಹುದು. ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ. ಮಧ್ಯ ಹಾಗೂ ಕರಾವಳಿ: ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿತ್ರದುರ್ಗ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2026/05/01/price-hike-shock-for-consumers-otp-mandatory-to-get-cylinder-from-today/

TAGGED:Heavy rain with hail in the state today: YellowOrange alert announced for these districts!
Share This Article
Facebook Twitter Copy Link Print
Previous Article Price Hike ಗ್ರಾಹಕರಿಗೆ ಬೆಲೆ ಏರಿಕೆ ಶಾಕ್: ಇಂದಿನಿಂದ ಸಿಲಿಂಡರ್ ಪಡೆಯಲು OTP ಕಡ್ಡಾಯ
Next Article KD Movie ಕೆಡಿ ಸಿನಿಮಾ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?