Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ 01-05-2026, ಶುಕ್ರವಾರ, ನಿಮ್ಮ ಇಂದಿನ ಗ್ರಹಗತಿ ತಿಳಿದುಕೊಳ್ಳಿ
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ 01-05-2026, ಶುಕ್ರವಾರ, ನಿಮ್ಮ ಇಂದಿನ ಗ್ರಹಗತಿ ತಿಳಿದುಕೊಳ್ಳಿ

Share
4 Min Read
SHARE

newsics.com/ನ್ಯೂಸಿಕ್ಸ್ 

ಶುಭ ದಿನ

01-05-2026, ಶುಕ್ರವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ವೈಶಾಖ ಮಾಸ ಶುಕ್ಲಪಕ್ಷ ಹುಣ್ಣಿಮೆ.

* ಬುದ್ಧ ಪೌರ್ಣಿಮೆ

* ಕೂರ್ಮ ಜಯಂತಿ

* ಕಾರ್ಮಿಕರ ದಿನ

—

ಇಂದಿನ ಪಂಚಾಂಗ:

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಹುಣ್ಣಿಮೆ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಸಿದ್ಧಿ, ಕರಣ : ಬವ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:47 – 12:22, ಯಮಗಂಡ ಕಾಲ 15:31 – 17:05, ಗುಳಿಕ ಕಾಲ 07:38 – 09:13

==============

ಇಂದಿನ ರಾಶಿ ಭವಿಷ್ಯ

ಮೇಷ

ಇಂದು ನಿಮಗೆ ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ.

ವೃಷಭ 

ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು ಸಂಪತ್ತಿಗೆ ಅನುಸಾರವಾಗಿ ಯೋಚನೆ ಹಾಗೂ ಯೋಜನೆಗಳು ಇರಲಿ. ಅನಿರೀಕ್ಷಿತ ಬಂಧುಗಳ ಆಗಮನದಿಂದ ನಿಮ್ಮ ಕಾರ್ಯಕ್ಕೆ ತೊಂದರೆಯಾದರೂ ತೋರಿಸಿಕೊಳ್ಳಲು ಹೋಗದೇ ಸಂತೋಷದಿಂದ ಇರುವಿರಿ. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ.

ಮಿಥುನ 

ನಿಮಗೆ ಆಪ್ತರ ಮಾತುಗಳು ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು.‌ ಏನನ್ನಾದರೂ ಸಾಧಿಸಬೇಕು ಎನ್ನುವ ಛಲವು ನಿಮ್ಮ ನಿತ್ಯಮಂತ್ರವಾಗಲಿ. ವಿದ್ಯುತ್ ಯಂತ್ರದ ದುರಸ್ತಿಗೆ ಖರ್ಚು ಹೆಚ್ಚಾಗುವುದು. ಆರ್ಥಿಕ ವ್ಯವಹಾರ ಶುದ್ಧರಾಗಿರಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.

ಕರ್ಕಾಟಕ 

ಭೂಮಿಯ ವ್ಯವಹಾರದ ಕಾರಣಕ್ಕೆ ಹೆಚ್ಚು ಓಡಾಟವನ್ನು ಮಾಡಬೇಕಾಗಿ ಬರಬಹುದು. ನಿಮ್ಮ ಪ್ರಭಾವವು ಜೊತೆಗಾರರಿಗೆ ಗೊತ್ತಾಗಲಿದೆ. ನಿಮ್ಮ ಸಹಾಯಕ್ಕೆ ಬರುವವರನ್ನು ಗೌರವಿಸಿ. ಸರಿಯಾದ ಸ್ಥಾನವನ್ನೂ ಕೊಡಬೇಕಾಗುವುದು. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು.

ಸಿಂಹ 

ಇಂದು ನಿಮ್ಮಿಂದಾಗದ ಕಾರ್ಯವನ್ನು ಬೇರೆಯವರು ಮಾಡಿ ತೋರಿಸುವುದು ನಿಮಗೆ ಅಪಮಾನಕರವೆನಿಸವುದು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.

ಕನ್ಯಾ 

ಬೇಕಾದುದನ್ನು ಯಾರದೋ ಮೂಲಕ ಪಡೆಯುವುದು ಅನಿವಾರ್ಯವಾಗಬಹುದು. ಕಾಲಾನಂತರ ನಿಮಗೆ ಉತ್ತಮವಾದ ಫಲವನ್ನೇ ನೀಡುವುದು. ತಿಳಿದುಕೊಳ್ಳುವ ಕುತೂಹಲವು ನಿಮ್ಮಲಿಂದು ಅಧಿಕವಾಗಿರುವುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು.

ತುಲಾ 

ಎಲ್ಲರ ಜತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ನಿಮ್ಮನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಿ. ಮುಂದಿನ ಹೆಜ್ಜೆಯನ್ನು ಇಡುವಾಗ ಜಾಗರೂಕರಾಗಿರಿ. ಕೃಷಿಯಲ್ಲಿ ಹೊಸ ಯೋಜನೆ ಮೂಡಲಿದೆ. ಸೋಲಬಾರದು ಎಂಬ ಛಲವು ಇದ್ದು ಕಾರ್ಯವನ್ನು ಮಾಡುವಿರಿ. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುತ್ತದೆ. ‌

ವೃಶ್ಚಿಕ 

ಕ್ರೀಡೆಯಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ. ತಂದೆ ಮತ್ತು ತಾಯಿಯರು ನಿಮಗೆ ಹಿತವಚನವನ್ನು ಹೇಳುವರು. ಆಲಿಸಿ ಮುಂದಿನ ಕ್ರಮವನ್ನು ಕೈಗೊಳ್ಳಿ. ರಕ್ಷಣೆಗೆ ಸಂಬಂಧಿಸಿದ ಯಾವುದಾದರೂ ಉದ್ಯೋಗವು ಸಿಗಬಹುದು. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ನಿಮ್ಮ ನೆಮ್ಮದಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು.

ಧನುಸ್ಸು

ನಿಮ್ಮ ಹಣವೂ ಖಾಲಿಯಾಗಿ ಸಂಗಾತಿಯಿಂದ ಹಣವನ್ನು ಪಡೆಯುವಿರಿ. ಖರ್ಚನ್ನು ಕಡಿಮೆಮಾಡಿಕೊಳ್ಳುವ ವಿಚಾರದಲ್ಲಿ ಚಿಂತಿಸುವುದು ಉತ್ತಮ. ಬಂಧುಗಳಿಂದ ನಿಮಗೆ ಬೇಕಾದುದು ಸಿಗದೇಹೋಗಬಹುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು.

ಮಕರ 

ಉಪಕಾರ ಮಾಡುವುದು ನಿಮಗೆ ಖುಷಿ ಕೊಡುವುದು. ಮಕ್ಕಳಿಂದ ನಿಮಗೆ ಖುಷಿಯಾಗಲಿದೆ. ಸ್ವಾವಲಂಬಿಯಾಗಲು ನಿಮ್ಮವರೇ ಬಿಡಲಾರರು. ಕುಟುಂಬವು ಯಾವತ್ತೂ ಇರುವಂತೆ ನಿಮ್ಮ ಬೆಂಬಲಕ್ಕೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಉನ್ನತವಾದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆದಂತೆ ಅನಿಸುವುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ.

ಕುಂಭ 

ಅಶುಭದ ಸೂಚನೆಯನ್ನು ನಿರ್ಲಕ್ಷಿಸುವುದು ಬೇಡ. ಸಂಪಾದನೆಗೆ ನೂರು ದಾರಿಗಳಿದ್ದರೂ ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರುತ್ತದೆ. ದುಡುಕಿ ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳಬೇಡಿ. ನಿಮಗೆ ಕೊಡುವ ಭರವಸೆಯು ನಿಮ್ಮಲ್ಲಿ ಬಲವನ್ನು ತರುವುದು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು.

ಮೀನ

ನೀವು ಇಂದು ಇರುವುದರಲ್ಲಿ ಖುಷಿಪಡುವುದು ಉತ್ತಮ. ಭೂಮಿಯ ಕ್ರಯ ಹಾಗೂ ವಿಕ್ರಯದ ವಿಚಾರದಲ್ಲಿ ನಿಮಗೆ ಲಾಭವಂತೂ ಸಿಗಲಿದೆ. ಕೃಷಿ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಕಾಣಬಹುದು. ಸಂಗಾತಿಯ ಜೊತೆ ಖುಷಿಯಿಂದ ಇರಲಿದ್ದೀರಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ.

 

TAGGED:#almanac #zodiac #prediction #01-05-2026 #friday #horoscope #planetary #positions#news #newsics #ನ್ಯೂಸಿಕ್ಸ್
Share This Article
Facebook Twitter Copy Link Print
Previous Article Largest Store: ಇದು ವಿಶ್ವದ ಅತಿ ದೊಡ್ಡ ತಿಂಡಿ ಅಂಗಡಿ : ಓಪನ್ ​ ಆದ ಎರಡೇ ದಿನಕ್ಕೆ ಸ್ಟಾಕ್​ ಖಾಲಿ!
Next Article 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಗ್ರೀನ್ ಸಿಗ್ನಲ್ : 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?