Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SBI Card ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಇಂದಿನಿಂದ ಹೊಸ ನಿಯಮ ಜಾರಿ!
ಕರ್ನಾಟಕದೇಶಪ್ರಮುಖ

SBI Card ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಇಂದಿನಿಂದ ಹೊಸ ನಿಯಮ ಜಾರಿ!

Share
1 Min Read
SHARE

newsics.com/ನ್ಯೂಸಿಕ್ಸ್

ಮೇ 1, 2026 ರಿಂದ ಜಾರಿಗೆ ಬರುವಂತೆ ಎಸ್‌ಬಿಐ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ವಾರ್ಷಿಕ ಶುಲ್ಕ ಮತ್ತು ತಡವಾದ ಪಾವತಿ ಶುಲ್ಕಗಳಲ್ಲಿ ಈ ಬದಲಾವಣೆಗಳು ಅನ್ವಯವಾಗಲಿವೆ.

https://youtube.com/shorts/4WeDGkWkv1E?si=V5-kEiXb0VaUEmaX

ಬದಲಾದ ಪ್ರಮುಖ ನಿಯಮಗಳು ಇಲ್ಲಿವೆ:

1. ವಾರ್ಷಿಕ ಶುಲ್ಕ ಮನ್ನಾ  ಮಿತಿ ಹೆಚ್ಚಳ 

ಎಸ್‌ಬಿಐ ಬಿಪಿಸಿಎಲ್ (SBI BPCL) ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಇದು ನಿಜಕ್ಕೂ ಬೇಸರದ ಸಂಗತಿ.

ಹಳೆಯ ನಿಯಮ: ವರ್ಷಕ್ಕೆ 50,000 ರೂ. ಖರ್ಚು ಮಾಡಿದರೆ ವಾರ್ಷಿಕ ಶುಲ್ಕ ವಿನಾಯಿತಿ ಸಿಗುತ್ತಿತ್ತು.

ಹೊಸ ನಿಯಮ: ಇನ್ಮುಂದೆ ವಾರ್ಷಿಕ ಶುಲ್ಕ ಮನ್ನಾ ಪಡೆಯಲು ಕನಿಷ್ಠ 1 ಲಕ್ಷ ರೂ. ಖರ್ಚು ಮಾಡುವುದು ಕಡ್ಡಾಯ. ಇಲ್ಲದಿದ್ದರೆ ಗ್ರಾಹಕರು 499 ರೂ. ವಾರ್ಷಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

 

2. ಹೆಚ್ಚಾದ ಲೇಟ್ ಪೇಮೆಂಟ್ ಚಾರ್ಜ್

ಬಾಕಿ ಹಣ ಪಾವತಿಸಲು ತಡವಾದರೆ ವಿಧಿಸುವ ಶುಲ್ಕವನ್ನು ಕೂಡ ಬ್ಯಾಂಕ್ ಹೆಚ್ಚಿಸಿದೆ:

ಈ ಹಿಂದೆ 500 ರೂ. ವರೆಗಿನ ಬಾಕಿಗೆ ಯಾವುದೇ ಲೇಟ್ ಫೀ ಇರಲಿಲ್ಲ. ಆದರೆ ಈಗ 100 ರೂ. ಗಿಂತ ಹೆಚ್ಚಿನ ಬಾಕಿ ಇದ್ದರೆ 100 ರೂ. ಶುಲ್ಕ ವಿಧಿಸಲಾಗುತ್ತದೆ.

500 ರೂ. ನಿಂದ 1,000 ರೂ. ವರೆಗಿನ ಬಾಕಿ ಪಾವತಿಯ ಮೇಲೆ ವಿಧಿಸುತ್ತಿದ್ದ 400 ರೂ. ಶುಲ್ಕವನ್ನು ಈಗ 500 ರೂ. ಗೆ ಏರಿಕೆ ಮಾಡಲಾಗಿದೆ.

ಮೇ ತಿಂಗಳಿನಿಂದ ಕೇವಲ ಗ್ಯಾಸ್ ಸಿಲಿಂಡರ್ ಬೆಲೆ ಅಥವಾ ಆನ್‌ಲೈನ್ ಗೇಮಿಂಗ್ ನಿಯಮಗಳು ಮಾತ್ರವಲ್ಲದೆ, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಇಂತಹ ಬ್ಯಾಂಕಿಂಗ್ ನಿಯಮಗಳೂ ಬದಲಾಗಿವೆ.

https://www.newsics.com/2026/05/01/golmal-in-the-weight-of-fertilizer-in-kodagu-farmers-cheated-by-ipl-company/

TAGGED:SBI credit card userstake note: New rules come into effect from today!
Share This Article
Facebook Twitter Copy Link Print
Previous Article ಕೊಡಗಿನಲ್ಲಿ ಗೊಬ್ಬರದ ತೂಕದಲ್ಲಿ ಗೋಲ್ ಮಾಲ್ : ಐಪಿಎಲ್ ಕಂಪನಿಯಿಂದ ರೈತರಿಗೆ ಮೋಸ
Next Article ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಆತ್ಮ*ಹತ್ಯೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?