Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಏಕಾಏಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ನಡೆದಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಮೆಘಾಲಯ ಮೂಲದ ಅಗತಾ ಬೈತಿಯಂಗಂ (35) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಯುವತಿ ಅಗತಾ, ಮಣಿಪುರ ಮೂಲದ ನವಾಜ್ ಷರೀಫ್ ಎಂಬಾತನ ಜೊತೆ ವಾಸವಾಗಿದ್ದರು.

ಇಬ್ಬರೂ ಕೆಲ ವರ್ಷಗಳಿಂದ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದು, ಒಂದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನವಾಜ್ ಷರೀಫ್ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಯುವತಿ ಕೂಡ ಕೆಲಸಕ್ಕೆ ಹೋಗುತ್ತಿದ್ದರು. ಯುವತಿ ಅಗತಾ ತನ್ನ ತಾಯಿ, ಸಹೋದರಿ ಯಾರೊಂದಿಗೇ ಫೋನ್ ನಲ್ಲಿ ಮಾತನಾಡಿದರೂ ಅನುಮಾನಿಸುತ್ತಿದ್ದ ನವಾಜ್ ಷರೀಫ್ ಗಲಾಟೆ ಮಾಡುತ್ತಿದ್ದ. ಪದೇ ಪದೇ ಜಗಳ ಮಾಡುತ್ತಿದ್ದ. ಯಾರೊಂದಿಗೂ ಮಾತನಾಡದಂತೆ ಹೇಳುತ್ತಿದ್ದ.

ಇದರಿಂದ ತೀವ್ರವಾಗಿ ಮನನೊಂದಿದ್ದ ಅಗತಾ, ಇದೀಗ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://www.newsics.com/2026/05/01/sbi-credit-card-users-take-note-new-rules-come-into-effect-from-today/

TAGGED:Young woman in live-in relationship commits suicide
Share This Article
Facebook Twitter Copy Link Print
Previous Article SBI Card ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಇಂದಿನಿಂದ ಹೊಸ ನಿಯಮ ಜಾರಿ!
Next Article ವೈದ್ಯಕೀಯ ಕ್ಷೇತ್ರವೇ ತಲೆತಗ್ಗಿಸುವಂತಹ ಘಟನೆ : ಆಪರೇಷನ್ ಥಿಯೇಟರ್‌ನಲ್ಲೇ ರೋಗಿಯ ಖಾಸಗಿ ಫೋಟೋ ಸೋರಿಕೆ!

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?