Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವೈದ್ಯಕೀಯ ಕ್ಷೇತ್ರವೇ ತಲೆತಗ್ಗಿಸುವಂತಹ ಘಟನೆ : ಆಪರೇಷನ್ ಥಿಯೇಟರ್‌ನಲ್ಲೇ ರೋಗಿಯ ಖಾಸಗಿ ಫೋಟೋ ಸೋರಿಕೆ!
ದೇಶಪ್ರಮುಖ

ವೈದ್ಯಕೀಯ ಕ್ಷೇತ್ರವೇ ತಲೆತಗ್ಗಿಸುವಂತಹ ಘಟನೆ : ಆಪರೇಷನ್ ಥಿಯೇಟರ್‌ನಲ್ಲೇ ರೋಗಿಯ ಖಾಸಗಿ ಫೋಟೋ ಸೋರಿಕೆ!

Share
1 Min Read
SHARE

newsics.com/ನ್ಯೂಸಿಕ್ಸ್

ಉತ್ತರ ಪ್ರದೇಶ:  ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 22 ವರ್ಷದ ಯುವತಿಯ ಅರೆನಗ್ನ ಫೋಟೋಗಳನ್ನು ಆಪರೇಷನ್ ಥಿಯೇಟರ್‌ನಲ್ಲೇ ತೆಗೆದು ಸೋರಿಕೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

https://youtube.com/shorts/4WeDGkWkv1E?si=V5-kEiXb0VaUEmaX

​ ಯುವತಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ಸಮಯದಲ್ಲಿ, ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಆಕೆಯ ಖಾಸಗಿ ಫೋಟೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ ಎನ್ನಲಾಗಿದೆ. ಈ ಫೋಟೋಗಳು ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕುಟುಂಬಸ್ಥರ ಗಮನಕ್ಕೆ ಬಂದಿದೆ.

ಚಿಕಿತ್ಸೆ ನೀಡಬೇಕಾದವರೇ ಈ ರೀತಿ ಕೃತ್ಯ ಎಸಗಿರುವುದನ್ನು ಕಂಡು ಯುವತಿಯ ಪೋಷಕರು ಮತ್ತು ಗ್ರಾಮಸ್ಥರು ಆಸ್ಪತ್ರೆಯ ಮುಂದೆ ಭಾರೀ ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಘಟನೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಆಪರೇಷನ್ ಥಿಯೇಟರ್ ಒಳಗೆ ಮೊಬೈಲ್ ಕೊಂಡೊಯ್ದವರು ಯಾರು ಮತ್ತು ಫೋಟೋ ತೆಗೆದವರು ಯಾರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

https://www.newsics.com/2026/05/01/young-woman-in-live-in-relationship-commits-suicide/

TAGGED:Patient's private photo leaked in the operation theatre!
Share This Article
Facebook Twitter Copy Link Print
Previous Article ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಆತ್ಮ*ಹತ್ಯೆ
Next Article Actress Neha Sharma ರಾಜಕಾರಣಿಯ ಮಗಳು, ಖ್ಯಾತ ನಟಿ ಹಣಕ್ಕಾಗಿ ತನ್ನದೇ ಅಶ್ಲೀಲ ಫೋಟೊ, ವಿಡಿಯೋ ಮಾರಿಕೊಳ್ತಿದ್ದಾರಾ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?