Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪತ್ನಿಗೆ ಅಕ್ರಮ ಸಂಬಂಧ ಕೆರೆಗೆ ಹಾರಿ ಟೆಕಿ ಆತ್ಮ*ಹತ್ಯೆ
Uncategorized

ಪತ್ನಿಗೆ ಅಕ್ರಮ ಸಂಬಂಧ ಕೆರೆಗೆ ಹಾರಿ ಟೆಕಿ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಹೈದರಾಬಾದ್:  ತನ್ನ ಪತ್ನಿಗೆ ಹಲವು ಅಕ್ರಮ ಸಂಬಂಧಗಳಿವೆ ಎಂದು ಟೆಕ್ಕಿ  19 ಪುಟಗಳ ಡೆತ್ ನೋಟ್ ಬೆರೆದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಪ್ರಾಥಮಿಕ ಮಾಹಿತಿಯ ಪ್ರಕಾರ, ಸೀತಾರಾಮ್, ದಾಂಪತ್ಯದಲ್ಲಿನ ಭಿನ್ನಾಭಿಪ್ರಾಯದಿಂದಾಗಿ ಈ ಕಠಿನ ನಿರ್ಧಾರ ತಳೆಯುತ್ತಿರುವುದಾಗಿ ಬರೆದಿದ್ದು,ತನ್ನ ಪತ್ನಿ ರೇಣುಕಾ ಕಳೆದ ಒಂದೂವರೆ ವರ್ಷಗಳಿಂದ ಮೂವರು ಪುರುಷರೊಂದಿಗೆ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿದ್ದಾರೆ.

ಮೂವರ ಪೈಕಿ ಒಬ್ಬ ರೇಣುಕಾ ಜತೆಗಿನ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿದ್ದು, ಆ ದೃಶ್ಯಗಳನ್ನು ರಮಣ ಎಂಬಾತ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆನ್‌ಲೈನ್‌ನಲ್ಲಿ ವಿಡಿಯೋಗಳನ್ನು ನೋಡಿದ ನಂತರವೇ ಪ್ರಕರಣಗಳ ಬಗ್ಗೆ ತನಗೆ ಅರಿವಾಯಿತು. ಆ ಅನುಭವವು ತನಗೆ ತೀವ್ರ ಭಾವನಾತ್ಮಕ ಯಾತನೆಯನ್ನುಂಟುಮಾಡಿತು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಡೆತ್ ನೋಟ್ ನ ಸತ್ಯಾಸತ್ಯತೆ, ಮೃತನ ಪತ್ನಿಯ ಅನೈತಿಕ ಸಂಬಂಧಗಳು ಮತ್ತು ಆಕೆಯ ಖಾಸಗಿ ವಿಡಿಯೋ ಗಳ ಪ್ರಸಾರದ ಆರೋಪಗಳನ್ನು ವಿಚಾರಣೆಯ ಭಾಗವಾಗಿ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/2026/05/01/1354-child-pregnant-women-found-in-mandya-district-lokayukta-investigation-reveals-information/

 

TAGGED:Techie commits suicide by jumping into lake after having illicit affair with wife
Share This Article
Facebook Twitter Copy Link Print
Previous Article ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ
Next Article Cricketers Arrest: ಬಾತ್ರೂಮ್‌ನಲ್ಲಿ ಮಹಿಳೆ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ : ಇಬ್ಬರು ಕ್ರಿಕೆಟಿಗರ ಬಂಧನ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?