Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್
ಕರ್ನಾಟಕಪ್ರಮುಖ

ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಎಂಬಾತನ ಕಾಮಕಾಂಡ ಬಟಾಬಯಲಾಗಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ನೊಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸಹಾಯ ಮಾಡುವ ನೆಪದಲ್ಲಿ ಪರಿಚಯಿಸಿಕೊಂಡು ಹತ್ತಿರವಾಗಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ, ಬ್ಲ್ಯಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದ ಪಾಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ರೀತಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಫೋಟೋ, ವಿಡೀಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹೆದರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಅಲ್ಲದೇ ತಾನು ವಕೀಲ, ಲೆಕ್ಚರ್, ಪೊಲೀಸ್ ಅಧಿಕಾರಿ, ಮಾಧ್ಯಮ ವರದಿಗಾರ ಎಂದು ಬಿಂಬಿಸಲು ನಕಲಿ ಐಡಿ ಕಾರ್ಡ್ ಗಳನ್ನು ಮಾಡಿಕೊಂಡು ಹಲವರಿಗೆ ಬೆದರಿಕೆ ಹಾಕಿ ವಸೂಲಿ ಮಾಡುತ್ತಿದ್ದ.

ಈತನ ದೌರ್ಜನ್ಯಕ್ಕೆ ಬೇಸತ್ತು ನೊಂದಿದ್ದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರು ಚಂದ್ರೇಗೌಡನನ್ನು ಬಂಧಿಸಿದ್ದಾರೆ.

https://www.newsics.com/2026/05/01/international-air-travel-fares-increase-again/

TAGGED:His target is aggrieved women: blackmailing them with sexual assault
Share This Article
Facebook Twitter Copy Link Print
Previous Article ಅಂತರಾಷ್ಟ್ರೀಯ ವಿಮಾನ ಪ್ರಯಾಣದ ದರ ಮತ್ತೆ ಹೆಚ್ಚಳ!
Next Article Oben Electric Rorr Evo ಹೊಸ ಸ್ಪೋರ್ಟಿ ಇವಿ ಬೈಕ್ ಲಾಂಚ್​… ಸಿಂಗಲ್​ ಚಾರ್ಜ್​ಗೆ 180 ಕಿಮೀ ಮೈಲೇಜ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?