Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Locked house beat ಪೊಲೀಸರಿಗೆ ಹೇಳಿ ಆರಾಮಾಗಿ ಪ್ರವಾಸ ಮಾಡಿ… ಇಂದಿನಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಶುರು
ಕರ್ನಾಟಕಪ್ರಮುಖ

Locked house beat ಪೊಲೀಸರಿಗೆ ಹೇಳಿ ಆರಾಮಾಗಿ ಪ್ರವಾಸ ಮಾಡಿ… ಇಂದಿನಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಶುರು

Share
1 Min Read
SHARE

newsics.com/ನ್ಯೂಸಿಕ್ಸ್ 

ಶಿವಮೊಗ್ಗ: ಮನೆಗಳ ಕಳ್ಳತನ ತಡೆಯುವ ಸಲುವಾಗಿ ಜಿಲ್ಲಾ ಪೊಲೀಸರು ಹೊಸದೊಂದು ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಇಂದಿನಿಂದ ಲಾಕ್ಡ್‌ ಹೌಸ್ ಬೀಟ್ ಸಿಸ್ಟಮ್ ಜಿಲ್ಲೆಯಲ್ಲಿ ಜಾರಿಗೆ ಬಂದಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಇಂತಹ ವ್ಯವಸ್ಥೆ ರಾಜ್ಯದಲ್ಲಿಯೇ ಪ್ರಥಮ ಎಂಬುದು ವಿಶೇಷ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಈ ಕುರಿತು ಶುಕ್ರವಾರ ಮಾಹಿತಿ ನೀಡಿ, ಬೀಗ ಹಾಕಿದ ಮನೆಗಳ ಸುರಕ್ಷತೆಯ ದೃಷ್ಟಿಯಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಜಿಲ್ಲೆಯ ಯಾರೇ ನಿವಾಸಿಗಳು ತಮ್ಮ ಮನೆಗೆ ಬೀಗ ಹಾಕಿ ಹೊರಹೋಗುವುದಾದರೆ ಪೊಲೀಸ್ ಇಲಾಖೆ ವಾಟ್ಸಪ್ ಸಂಖ್ಯೆ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ನೀಡಿದರೆ ಸಾಕು. ಆ ಮನೆಯವರು ವಾಪಾಸ್ ಬರುವ ತನಕ ಪೊಲೀಸ್ ಇಲಾಖೆ ನಿಗಾ ಇಡಲಿದೆ ಎಂದರು.

ಪೊಲೀಸ್ ಇಲಾಖೆ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆ 8277982901 ಗೆ ಮನೆ ಬೀಗ ಹಾಕಿ ಹೋಗುತ್ತಿರುವ ಮಾಹಿತಿ ನೀಡಬೇಕು. ಈ ಸಂಖ್ಯೆಗೆ ಹೊರಗೆ ಹೋಗುವ ಮತ್ತು ಮರಳಿ ಬರುವ ದಿನಾಂಕ, ಮನೆಯ ವಿಳಾಸ ಮತ್ತು ವಾಟ್ಸಪ್‌ನಲ್ಲಿ ಲೋಕೇಶನ್ ಹಾಗೂ ಮನೆಯ ಮುಂದಿನ ಸೆಲ್ಫಿ ವಾಟ್ಸಪ್ ಮಾಡಿದರೆ ಸಾಕು. ಈ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ನಿಯಂತ್ರಣ ಕೊಠಡಿ ಮತ್ತು ಸಂಬಂಧಿಸಿದ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ಗೆ ಮಾತ್ರ ಮಾಹಿತಿ ಇರಲಿದೆ. ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದು ಎಂದು ತಿಳಿಸಿದರು.

own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ

Friend for rent ಭಾರತಕ್ಕೂ ಬಂತು ಫ್ರೆಂಡ್ ಫಾರ್ ರೆಂಟ್ ಸಂಸ್ಕೃತಿ! ಏನಿದು ಹೊಸ ಟ್ರೆಂಡ್?

 

TAGGED:Stop fearing thievestravel comfortably... Locked house beat system starts in this district from today
Share This Article
Facebook Twitter Copy Link Print
Previous Article Friend for rent ಭಾರತಕ್ಕೂ ಬಂತು ಫ್ರೆಂಡ್ ಫಾರ್ ರೆಂಟ್ ಸಂಸ್ಕೃತಿ! ಏನಿದು ಹೊಸ ಟ್ರೆಂಡ್?
Next Article Aishwarya gives birth to baby ತಾತನಾದ ಡಿಸಿಎಂ ಡಿಕೆಶಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿಕೆ ಪುತ್ರಿ ಐಶ್ವರ್ಯಾ ಹೆಗ್ಡೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?