Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aishwarya gives birth to baby ತಾತನಾದ ಡಿಸಿಎಂ ಡಿಕೆಶಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿಕೆ ಪುತ್ರಿ ಐಶ್ವರ್ಯಾ ಹೆಗ್ಡೆ
ಕರ್ನಾಟಕಪ್ರಮುಖ

Aishwarya gives birth to baby ತಾತನಾದ ಡಿಸಿಎಂ ಡಿಕೆಶಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿಕೆ ಪುತ್ರಿ ಐಶ್ವರ್ಯಾ ಹೆಗ್ಡೆ

Share
1 Min Read
SHARE

newsics.com/ನ್ಯೂಸಿಕ್ಸ್ 

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಅವರು ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಶ್ವರ್ಯ ಹೆಗ್ಡೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾತನಾದ ಖುಷಿಯಲ್ಲಿ ಡಿಸಿಎಂ ಡಿಕೆ ಶಿವಕುಮಾ‌ರ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐಶ್ವರ್ಯಾ ಅವರು ದಿವಂಗತ ಸಿದ್ಧಾರ್ಥ್ ಹೆಗ್ಡೆ (ಕೆಫೆ ಕಾಫಿ ಡೇ ಸಂಸ್ಥಾಪಕ) ಅವರ ಪುತ್ರ ಅಮರ್ತ್ಯ ಹೆಗ್ಡೆ ಅವರನ್ನು ವಿವಾಹವಾಗಿದ್ದು, ಈ ದಂಪತಿಗೆ ಇದು ಮೊದಲ ಮಗು.

ಮೊಮ್ಮಗಳನ್ನು ಎತ್ತಿ ಮುದ್ದಾಡಿದ ಡಿಕೆಶಿ:

ಮಗಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಬಿಡುವಿಲ್ಲದ ರಾಜಕೀಯ ಕೆಲಸಗಳ ನಡುವೆಯೂ ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ಆಸ್ಪತ್ರೆಯಲ್ಲಿ ಮೊಮ್ಮಗಳನ್ನು ಮೊದಲ ಬಾರಿಗೆ ಕೈಯಲ್ಲಿ ಎತ್ತಿಕೊಂಡ ಶಿವಕುಮಾರ್ ಅವರ ಮುಖದಲ್ಲಿ ಮಂದಹಾಸ ಅರಳಿತ್ತು. ಸದಾ ರಾಜಕೀಯ ತಂತ್ರಗಾರಿಕೆ, ಸಭೆ-ಸಮಾರಂಭಗಳಲ್ಲಿ ಗಂಭೀರವಾಗಿ ಕಾಣುತ್ತಿದ್ದ ಡಿಕೆಶಿ, ಮೊಮ್ಮಗಳನ್ನು ಎತ್ತಿಕೊಂಡಾಗ ಒಬ್ಬ ಸಾಮಾನ್ಯ ತಾತನಂತೆ ಭಾವುಕರಾಗಿ ಸಂಭ್ರಮಿಸಿದರು. ಆಸ್ಪತ್ರೆಯಲ್ಲಿ ಮಗುವನ್ನು ಎತ್ತಿಕೊಂಡಿರುವ ಅವರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

 

Friend for rent ಭಾರತಕ್ಕೂ ಬಂತು ಫ್ರೆಂಡ್ ಫಾರ್ ರೆಂಟ್ ಸಂಸ್ಕೃತಿ! ಏನಿದು ಹೊಸ ಟ್ರೆಂಡ್?

 

own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ

 

Locked house beat ಪೊಲೀಸರಿಗೆ ಹೇಳಿ ಆರಾಮಾಗಿ ಪ್ರವಾಸ ಮಾಡಿ… ಇಂದಿನಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಶುರು

TAGGED:DCM DKshiwho became a grandfather: DK's daughter Aishwarya Hegde gives birth to a baby girl
Share This Article
Facebook Twitter Copy Link Print
Previous Article Locked house beat ಪೊಲೀಸರಿಗೆ ಹೇಳಿ ಆರಾಮಾಗಿ ಪ್ರವಾಸ ಮಾಡಿ… ಇಂದಿನಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಶುರು
Next Article Masala dose in sixth place ಜಾಗತಿಕ ಮಟ್ಟದಲ್ಲಿ ಈಗ ಮಸಾಲ ದೋಸೆ ಭಾರೀ ರುಚಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?