Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mamata moves supreme court ಪಶ್ಚಿಮ‌ ಬಂಗಾಳ ಚುನಾವಣೆ: ಸುಪ್ರೀಂ ಕೋರ್ಟ್ ಮೊರೆಹೋದ ಮಮತಾ, ಇಂದೇ (ಶನಿವಾರವೇ) ವಿಚಾರಣೆ
ದೇಶಪ್ರಮುಖ

Mamata moves supreme court ಪಶ್ಚಿಮ‌ ಬಂಗಾಳ ಚುನಾವಣೆ: ಸುಪ್ರೀಂ ಕೋರ್ಟ್ ಮೊರೆಹೋದ ಮಮತಾ, ಇಂದೇ (ಶನಿವಾರವೇ) ವಿಚಾರಣೆ

Share
1 Min Read
SHARE

newsics.com/ನ್ಯೂಸಿಕ್ಸ್ 

ನವದೆಹಲಿ: ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶದ ಎರಡು ದಿನಗಳ ಮೊದಲು ಅಂದರೆ ಶನಿವಾರ (ಮೇ 2) ತುರ್ತು ವಿಚಾರಣೆ ನಡೆಸಲು ಕೋರಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರಾಗಿ ನೇಮಿಸುವುದನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್‌ ವಜಾಗೊಳಿಸಿದ ನಂತರ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಶನಿವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಯಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶನಿವಾರ ಈ ವಿಷಯದ ತುರ್ತು ವಿಚಾರಣೆಗೆ ನಿರ್ದೇಶನಗಳನ್ನು ನೀಡಿದ್ದಾರೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೋಯ್ಯಲ್ಯ ಬಾಗ್ನಿ ಅವರ ಪೀಠ ವಿಚಾರಣೆ ನಡೆಸಲಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗಾಗಿ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ನೌಕರರನ್ನು ನಿಯೋಜಿಸಬೇಕೆಂಬ ಭಾರತದ ಚುನಾವಣಾ ಆಯೋಗದ ನಿರ್ದೇಶನವನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿತ್ತು.

ಕೇಂದ್ರ ಸರ್ಕಾರ/ಪಿಎಸ್‌ಯು ನೌಕರರನ್ನು ಮೇಲ್ವಿಚಾರಕರು/ಸಹಾಯಕರಾಗಿ ಪರಿಗಣಿಸಬೇಕೆಂಬ ನಿರ್ಧಾರದ ಸಿಂಧುತ್ವವನ್ನು ಕಲ್ಕತ್ತಾ ನ್ಯಾಯಾಲಯ ಎತ್ತಿಹಿಡಿದಿದ್ದು, ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿತ್ತು.

15 ಮತಗಟ್ಟೆಗಳಲ್ಲಿ ಇಂದು ಮರು ಮತದಾನ:

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮೇ 2 ರಂದು ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ.

ದಕ್ಷಿಣ 24 ಪರಗಣದಲ್ಲಿರುವ ಮಗ್ರಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳಲ್ಲಿ ಶನಿವಾರ ಮರು ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 29 ರಂದು ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅನೇಕ ದೂರುಗಳ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಾದ್ಯಂತ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಭಾರತ ಚುನಾವಣಾ ಆಯೋಗ ಆದೇಶಿಸಿದೆ.

 

Masala dose in sixth place ಜಾಗತಿಕ ಮಟ್ಟದಲ್ಲಿ ಈಗ ಮಸಾಲ ದೋಸೆ ಭಾರೀ ರುಚಿ!

Smallest fox ಜಗತ್ತಿನ ಅತಿ ಸಣ್ಣ ಗಾತ್ರದ ಫೆನ್ನೆಕ್ ಫಾಕ್ಸ್ ಪತ್ತೆ!

Revenue deficit ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಆದಾಯ ಕೊರತೆ: ಕೇಂದ್ರ ಹಣಕಾಸು ಇಲಾಖೆ ಎಚ್ಚರಿಕೆ

TAGGED:hearing to be held on Saturday morningWest Bengal elections: Mamata moves Supreme Court
Share This Article
Facebook Twitter Copy Link Print
Previous Article Indigo service suspended ಬೆಂಗಳೂರು- ಶಿವಮೊಗ್ಗ ನಡುವಿನ ಇಂಡಿಗೋ‌ ವಿಮಾನ ಸೇವೆ ಸ್ಥಗಿತ
Next Article ಆಟೋ ಚಾಲಕರಿಗಗೂ ತಟ್ಟಿದ ಬೆಲೆ ಏರಿಕೆ ಬಿಸಿ : ಆಟೋ ಗ್ಯಾಸ್ ದರವೂ 5.73 ರೂ ಏರಿಕೆ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?