Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟೋ ಚಾಲಕರಿಗಗೂ ತಟ್ಟಿದ ಬೆಲೆ ಏರಿಕೆ ಬಿಸಿ : ಆಟೋ ಗ್ಯಾಸ್ ದರವೂ 5.73 ರೂ ಏರಿಕೆ
ಕರ್ನಾಟಕಪ್ರಮುಖ

ಆಟೋ ಚಾಲಕರಿಗಗೂ ತಟ್ಟಿದ ಬೆಲೆ ಏರಿಕೆ ಬಿಸಿ : ಆಟೋ ಗ್ಯಾಸ್ ದರವೂ 5.73 ರೂ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ವಾಣಿಜ್ಯ ಸಿಲಿಂಡರ್ ಗಳ ಬೆಲೆ ಏರಿಕೆ ಬೆನ್ನಲ್ಲೇ ಆಟೋ ಎಲ್.ಪಿ.ಜಿ. ದರವನ್ನು ಕೆಜಿಗೆ 5.73 ರೂ. ಹೆಚ್ಚಳ ಮಾಡಲಾಗಿದ್ದು, ಆಟೋ ಚಾಲಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರಣ ಆಟೋ ಎಲ್.ಪಿ.ಜಿ. ಕೊರತೆ ಉಂಟಾಗಿದ್ದು, ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆಯೇ ಆಟೋ ಎಲ್.ಪಿ.ಜಿ. ದರ ಕೆಜಿಗೆ 5.73 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಪ್ರತಿ ಕೆಜಿ ಆಟೋ ಎಲ್.ಪಿ.ಜಿ. ದರ 89.35 ರೂ.ನಿಂದ 95.08 ರೂ.ವರೆಗೆ ಏರಿಕೆಯಾಗಿದೆ. ಬೆಲೆ ಏರಿಕೆಯ ವಿರುದ್ಧ ಚಾಲಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಖಾಸಗಿ ಎಲ್.ಪಿ.ಜಿ. ಬಂಕ್ ಗಳಲ್ಲಿ ದರ ಏರಿಕೆ ಒಂದೇ ರೀತಿ ಇರುವುದಿಲ್ಲ. ಒಂದೊಂದು ಬಂಕ್ ಗಳಲ್ಲಿ ದರ ವ್ಯತ್ಯಾಸ ಇದ್ದು, ಇದು ಚಾಲಕರಲ್ಲಿ ಗೊಂದಲ ಮೂಡಿಸಿದೆ. ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

https://www.newsics.com/2026/05/02/west-bengal-elections-mamata-moves-supreme-court-hearing-to-be-held-on-saturday-morning/

 

TAGGED:Price hike hits auto drivers too: Auto gas price hiked by Rs 5.73
Share This Article
Facebook Twitter Copy Link Print
Previous Article Mamata moves supreme court ಪಶ್ಚಿಮ‌ ಬಂಗಾಳ ಚುನಾವಣೆ: ಸುಪ್ರೀಂ ಕೋರ್ಟ್ ಮೊರೆಹೋದ ಮಮತಾ, ಇಂದೇ (ಶನಿವಾರವೇ) ವಿಚಾರಣೆ
Next Article Mumbai Biryani Watermelon death case ಕಲ್ಲಂಗಡಿ ತಿಂದು ಕುಟುಂಬ ನಾಲ್ವರು ಸಾವು ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?