Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mumbai Biryani Watermelon death case ಕಲ್ಲಂಗಡಿ ತಿಂದು ಕುಟುಂಬ ನಾಲ್ವರು ಸಾವು ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ದೇಶಪ್ರಮುಖ

Mumbai Biryani Watermelon death case ಕಲ್ಲಂಗಡಿ ತಿಂದು ಕುಟುಂಬ ನಾಲ್ವರು ಸಾವು ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Share
1 Min Read
SHARE

newsics.com/ನ್ಯೂಸಿಕ್ಸ್

ಕಲ್ಲಂಗಡಿ ತಿಂದು ಕುಟುಂಬ ನಾಲ್ವರು ಸಾವು ಪ್ರಕರಣಕ್ಕೆ ಟ್ವಿಸ್ಟ್, ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮುಂಬೈನಲ್ಲಿ ಅಬ್ದುಲ್ಲಾ ದಕೋಡಿಯಾ ಕುಟುಂಬ ತಡ ರಾತ್ರಿ ಕಲ್ಲಂಗಡಿ ಹಣ್ಣು ತಿಂದು ಬೆಳಗ್ಗೆ ಮೃತಪಟ್ಟ ಘಟನೆ ಕೋಲಾಹಲಕ್ಕೆ ಕಾರಣಾಗಿತ್ತು. ಆದರೆ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಕೆಲ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರವಲ್ಲ, ಈ ಸಾವಿನ ಹಿಂದೆ ವಿಷದ ಅಂಶ ಇದೆ ಅನ್ನೋ ಮಾಹಿತಿಗಳು ಬಯಲಾಗಿದೆ.

https://www.newsics.com/2026/05/02/price-hike-hits-auto-drivers-too-auto-gas-price-hiked-by-rs-5-73/

ಅಬ್ದುಲ್ಲಾ ದಕೋಡಿಯಾ ಕುಟುಂಬ ಕಲ್ಲಂಗಣಿ ಹಣ್ಣು ತಿಂದು ಸಾವನ್ನಪ್ಪಿದೆ ಎಂಬ ಸುದ್ದಿ ಭಾರಿ ಆತಂಕಕ್ಕೆ ಕಾರಣಾಗಿತ್ತು. ಸದ್ಯ ಫೊರೆನ್ಸಿಕ್ ಪರೀಕ್ಷೆ ಬೆರೆ ಕತೆ ಹೇಳುತ್ತಿದೆ. ಮೃತರ ದೇಹದ ಮೆದುಳು, ಹೃದಯ ಸೇರಿದಂತೆ ಕೆಲ ಭಾಗಗಳು ಹಸಿರು ಬಣ್ಣಕ್ಕೆ ತಿರುಗಿದೆ. ಈ ವರದಿಯನ್ನು ವೈದ್ಯರ ವಿಶ್ಲೇಶಿಸಿದ್ದಾರೆ. ಫುಡ್ ಪಾಯ್ಸನ್‌ನಿಂದ ಈ ರೀತಿ ಆಗಲು ಸಾಧ್ಯವಿಲ್ಲ. ಇದು ಪ್ರಮುಖ ವಿಷಕಾರಿ ವಸ್ತು ದೇಹದೊಳಕ್ಕೆ ಸೇರಿದೆ ಎಂಬ ಮಾಹಿತಿಗಳು ಬಯಲಾಗಿದೆ.

ಅಬ್ದುಲ್ಲಾ ದಕೋಡಿಯಾ ದೇಹದಲ್ಲಿನ ವಿಷಕಾರಿ ಅಂಶಗಳ ಕುರಿತು ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದೆ. ಈ ವೈದ್ಯಕೀಯ ವರದಿಯ ಪ್ರಾಥಮಿಕ ಮಾಹಿತಿ ಪ್ರಕಾರ ನೋವಿನ ಮಾತ್ರೆ(ಮೊರ್ಫೈನ್), ಪೊಟೆಂಟ್ ಪೈನ್‌ಕಿಲ್ಲರ್ಸ್ ಸೇರಿದಂತೆ ಕೆಲ ಅಪಯಕಾರಿ ಅಂಶಗಳು ಅಬ್ದುಲ್ಲಾ ದಕೋಡಿಯಾ ದೇಹದಲ್ಲಿ ಪತ್ತೆಯಾಗಿದೆ ಅನ್ನೋ ವರದಿ ಬಹಿರಂಗವಾಗಿದೆ.

ಇದೇ ವೇಳೆ ರಾಜ್ಯ ಆಹಾರ ಸಚಿವಾಲಯ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತ ವರದಿ, ಪರೀಕ್ಷೆಗಳ ವರದಿ ತರಿಸಿಕೊಂಡಿದ್ದಾರೆ. ಇತ್ತ ಈ ಸಾವಿನ ಹಿಂದೆ ನೇರವಾಗಿ ಕಲ್ಲಂಗಡಿ ಹಣ್ಣ ಹಾಗೂ ಅದರಲ್ಲಿನ ವಿಷಕಾರಕ ಅಂಶಗಳು ಕಾಣುತ್ತಿಲ್ಲ ಎಂದಿದ್ದಾರೆ. ಅಧಿಕೃತ ವರದಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

https://www.newsics.com/2026/05/02/price-hike-hits-auto-drivers-too-auto-gas-price-hiked-by-rs-5-73/

TAGGED:Twist in the case of death of four members of a family after eating watermelon
Share This Article
Facebook Twitter Copy Link Print
Previous Article ಆಟೋ ಚಾಲಕರಿಗಗೂ ತಟ್ಟಿದ ಬೆಲೆ ಏರಿಕೆ ಬಿಸಿ : ಆಟೋ ಗ್ಯಾಸ್ ದರವೂ 5.73 ರೂ ಏರಿಕೆ
Next Article Rain Alert ರಾಜಧಾನಿಯಲ್ಲಿ ಮಳೆಯ ಅಲರ್ಟ್​ : ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?