Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜಧಾನಿಯಲ್ಲಿ ಮಳೆಯ ಅಲರ್ಟ್​ : ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ
ಕರ್ನಾಟಕಪ್ರಮುಖ

Rain Alert ರಾಜಧಾನಿಯಲ್ಲಿ ಮಳೆಯ ಅಲರ್ಟ್​ : ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಗಾಳಿ ಮಳೆಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾರ್ಭಟವಿದ್ದು, ಕೆಲವೆಡೆ ಹೀಟ್ ವೇವ್ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

https://www.newsics.com/2026/05/02/twist-in-the-case-of-death-of-four-members-of-a-family-after-eating-watermelon/

 

TAGGED:Rain alert in the capital: Heat wave with possibility of rain on the coast
Share This Article
Facebook Twitter Copy Link Print
Previous Article Mumbai Biryani Watermelon death case ಕಲ್ಲಂಗಡಿ ತಿಂದು ಕುಟುಂಬ ನಾಲ್ವರು ಸಾವು ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
Next Article ಇನ್ಮುಂದೆ ವಾಹನ ನಿಲ್ಲಿಸದೆಯೇ ಕಟ್ ಆಗಲಿದೆ ಫಾಸ್ಟ್ಯಾಗ್ ಹಣ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?