Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KD Movie ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ಕೆಡಿ : ಎರಡನೇ ದಿನ ಗಳಿಸಿದ್ದೆಷ್ಟು?
ಕರ್ನಾಟಕಪ್ರಮುಖಮನರಂಜನೆ

KD Movie ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ಕೆಡಿ : ಎರಡನೇ ದಿನ ಗಳಿಸಿದ್ದೆಷ್ಟು?

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಕೆಡಿ ಸಿನಿಮಾ  ದೊಡ್ಡ ಮಟ್ಟದಲ್ಲಿಯೇ ರಿಲೀಸ್ ಆಗಿದೆ. ಏಪ್ರಿಲ್-30 ರಂದು ಈ ಚಿತ್ರ ಸುಮಾರು 400 ಥಿಯೇಟರ್ ಅಲ್ಲಿ ರಿಲೀಸ್ ಆಗಿದೆ. ಕನ್ನಡ ಭಾಷೆಯಲ್ಲಿಯೇ ಇದು ತೆರೆಗೆ ಬರ್ತಿದೆ. ಮೊದಲ ದಿನವೇ ಈ ಚಿತ್ರ ಒಳ್ಳೆ ರೆಸ್ಪಾನ್ಸ್ ಪಡೆದಿದೆ. ಒಳ್ಳೆ ಓಪನಿಂಗ್ (ಕೂಡ ಬಂದಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ಕೂಡ ರಜೆ ಇರುತ್ತದೆ. ಹಾಗಾಗಿಯೇ ಮುಂದಿನ ದಿನಗಳಲ್ಲಿ ಹೆಚ್ಚಿನ ಕಲೆಕ್ಷನ್ ಆಗುವ ನಿರೀಕ್ಷೆ ಇದೆ. ಆದರೆ, ಈ ಚಿತ್ರದ ಎರಡನೇ ದಿನದ ಕಲೆಕ್ಷನ್ ಎಷ್ಟು?

https://youtube.com/shorts/xzgXqaAsbcA?si=TkhVxPE1WLxdWyg8

ಚಿತ್ರದಲ್ಲಿ ನಾಯಕ ಧ್ರುವ ಸರ್ಜಾ ಸಹೋದರ ರಮೇಶ್ ಅರವಿಂದ್‌ಗೆ ಒಂದು ನಿರ್ದಿಷ್ಟ ಕಾರಣಕ್ಕೆ ಮಾತು ಬಿಡುವ ಮಟ್ಟಕ್ಕೆ ಕಡೆಗಣಿಸ್ಪಟ್ಟಿರುತ್ತಾನೆ. ಅಣ್ಣ ತನ್ನನ್ನು ಯಾವಾಗ ತಮ್ಮನೆಂದು ಪ್ರೀತಿಯಿಂದ ಮಾತನಾಡಿಸುತ್ತಾನೋ ಎಂದು ಕಾತರತೆಯಿಂದ ಕಾಯುವ ನಾಯಕ ಹೇಗೆ ರೌಡಿಸಂಗೆ ಇಳಿಯುತ್ತಾನೆ, ಅದರಿಂದ ಆತನ ಕುಟುಂಬದ ಮೇಲೆ ಬೀಳುವ ಪರಿಣಾಮವೇನು, ಇದರಿಂದ ತನ್ನ ಅಣ್ಣ ಸರಿ ಹೋಗ್ತಾನಾ ಎಂಬುದೇ ಚಿತ್ರದ ಕಥೆ. ಕ್ಲೈಮ್ಯಾಕ್ಸ್‌ನಲ್ಲಿ ಬರುವ ಟ್ವಿಸ್ಟ್ ಪ್ರೇಕ್ಷಕರಿಗೆ ಸಖತ್ ಕಿಕ್ ಕೊಟ್ಟಿದೆ. ಮೊದಲಾರ್ಧದಲ್ಲಿ ನಟಿಯ ಲವ್‌ಟ್ರ್ಯಾಕ್ ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡುವುದನ್ನು ಬಿಟ್ಟರೆ ಉಳಿದ ಅಂಶಗಳು ನೋಡುವ ಹಾಗಿದ್ದು, ದ್ವಿತೀಯಾರ್ಧದಲ್ಲಿ ಅಸಲಿ ಕಥೆಯಿದೆ.

ಒಟ್ಟಿನಲ್ಲಿ ಚಿತ್ರ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಚಿತ್ರದ ಗಳಿಕೆ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳದೇ ಇದ್ದು, ಜನಪ್ರಿಯ ಬಾಕ್ಸ್ ಆಫೀಸ್ ಟ್ರ್ಯಾಕಿಂಗ್ ವೆಬ್‌ಸೈಟ್ ಸ್ಯಾಕ್‌ನಿಕ್ ಗಳಿಕೆ ಕುರಿತು ವರದಿಯನ್ನು ಬಿಚ್ಚಿಟ್ಟಿದೆ.

ಇದರ ಪ್ರಕಾರ ಬಿಡುಗಡೆ ದಿನ 4.10 ಕೋಟಿ ಗಳಿಕೆ ಮಾಡಿದ್ದ ಕೆಡಿ ಎರಡನೇ ದಿನ ಕಾರ್ಮಿಕರ ದಿನಾಚರಣೆ ರಜಾ ದಿನವೂ ಸಹ 4.10 ಕೋಟಿ ರೂಪಾಯಿಗಳನ್ನು ಗಳಿಸಿದೆ. ಈ ಮೂಲಕ ಮೊದಲ ಎರಡು ದಿನಗಳಲ್ಲಿ 8.20 ಕೋಟಿ ರೂಪಾಯಿಗಳನ್ನು ಗಳಿಸಿದೆ.

https://www.newsics.com/2026/05/02/father-commits-suicide-after-killing-two-children-over-wifes-illicit-affair/

TAGGED:KD made a splash at the box office: How much did it earn on the second day?
Share This Article
Facebook Twitter Copy Link Print
Previous Article ಪತ್ನಿಯ ಅಕ್ರಮ ಸಂಬಂಧ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮ*ಹ*ತ್ಯೆ
Next Article ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?