Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

SSLC ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ .ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರೇಗೌಡನಹಳ್ಳಿ  ನಡೆದಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಸಂಧ್ಯಾ (16) ಎನ್ನುವ ವಿದ್ಯಾರ್ಥಿನೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೈರೇಗೌಡನಹಳ್ಳಿಯಲ್ಲಿ ಚಿಕ್ಕಬಳ್ಳಾಪುರ ಮೂಲದ ರಾಘವೇಂದ್ರ ಮತ್ತು ಜ್ಯೋತಿ ದಂಪತಿಯ ಪುತ್ರಿ ಸಂಧ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾಭ್ಯಾಸಕ್ಕಾಗಿ ಅಕ್ಕ ಶೈಲಜಾ ಮನೆಗೆ ಪುತ್ರಿಯನ್ನು ರಾಘವೇಂದ್ರ ಕಳುಹಿಸಿದ್ದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಧ್ಯಾ 90 ಪರ್ಸೆಂಟ್ ಅಂಕ ಪಡೆದು ಟಾಪರ್ ಆಗಿದ್ದಳು. ಮೆಡಿಕಲ್ ಓದುವ ಆಸೆಯಿಂದ ನಿನ್ನೆ ಸಂಧ್ಯ ಅರ್ಜಿಯನ್ನು ತಂದಿದ್ದಾಳೆ. ಇದೆ ವೇಳೆ ಅಜ್ಜಿಗೆ ಹುಷಾರಿಲ್ಲ ಎಂದು ಕುಟುಂಬದ ಸದಸ್ಯರು ಆಸ್ಪತ್ರೆಗೆ ತೆರಳಿದ್ದಾರೆ.

ಮನೆಯಲ್ಲಿ ಸಂಧ್ಯಾಳನ್ನು ಒಬ್ಬಳನ್ನೇ ಬಿಟ್ಟು ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದಾರೆ. ಬಳಿಕ ಮನೆಯವರು ಮನೆಗೆ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಡೆತ್ ನೋಟ್ ನಲ್ಲಿ ಸಾರಿ ಅಪ್ಪ ಎಂದು ಬಾಲಕಿ ಸಂಧ್ಯಾ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

https://www.newsics.com/2026/05/02/mamata-banerjee-suffers-setback-in-supreme-court-ahead-of-bengal-results/

TAGGED:SSLC exam topper student commits suicide
Share This Article
Facebook Twitter Copy Link Print
Previous Article Setback WB CM Mamatha ಮಮತಾ ಬ್ಯಾನರ್ಜಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ
Next Article ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಕನ್ನ ಹಾಕಿದ ಅತ್ತೆ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?