Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಕನ್ನ ಹಾಕಿದ ಅತ್ತೆ
ಕರ್ನಾಟಕಪ್ರಮುಖ

ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಕನ್ನ ಹಾಕಿದ ಅತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ : ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ.

16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ ಎಂದು ಅಳಿಯನ ಬಳಿ ಅತ್ತೆ ಡ್ರಾಮಾ ಮಾಡಿದ್ದಳು. ಬಳಿಕ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಗೆ ಅಳಿಯ ದೂರು ನೀಡಿದ್ದು, ಪೊಲೀಸರು ತೀವ್ರ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿದ್ದಾಗಿ ಅತ್ತೆಯೇ ತಪ್ಪೊಪ್ಪಿಕೊಂಡಿದ್ದಾಳೆ.

https://www.newsics.com/2026/05/02/sslc-exam-topper-student-commits-suicide/

TAGGED:Mother-in-law breaks into elder son-in-law's house to pay off children's wedding debt
Share This Article
Facebook Twitter Copy Link Print
Previous Article SSLC ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ
Next Article Gold Rate ಮತ್ತೆ ಗ್ರಾಹಕರಿಗೆ ಬಿಸಿ ಮುಟ್ಟಿಸಿದ ಬಂಗಾರದ ಬೆಲೆ : ಬೆಳ್ಳಿ ಬೆಲೆ ಕೆಜಿಗೆ ₹10,000 ಏರಿಕೆ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?