Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Oil Rate Hike: ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ : ಅಡುಗೆ ಎಣ್ಣೆ ದರದಲ್ಲಿ ಭಾರಿ ಏರಿಕೆ
ಕರ್ನಾಟಕದೇಶಪ್ರಮುಖ

Oil Rate Hike: ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ : ಅಡುಗೆ ಎಣ್ಣೆ ದರದಲ್ಲಿ ಭಾರಿ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಒಂದೆಡೆ ಹೆಚ್ಚುತ್ತಿರುವ ಅಡುಗೆ ಅನಿಲದ (ಸಿಲಿಂಡರ್) ಬೆಲೆ, ಮತ್ತೊಂದೆಡೆ ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆಯೂ ಒಮ್ಮೆಗೆ ಏರಿಕೆಯಾಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಅಡುಗೆ ಎಣ್ಣೆಗಳ ಬೆಲೆ ಗಗನಕ್ಕೇರುತ್ತಿದೆ. ಏಕಾಏಕಿ ಲೀಟರ್‌ಗೆ 30 ರೂಪಾಯಿವರೆಗೆ ಹೆಚ್ಚಾಗಿದೆ. ಕಳೆದ ಒಂದು ತಿಂಗಳಲ್ಲೇ ಒಂದು ಕಿಲೋ ಅಡುಗೆ ಎಣ್ಣೆಯ ಬೆಲೆ ಬರೋಬ್ಬರಿ ಶೇಕಡಾ 22 ರಷ್ಟು ಹೆಚ್ಚಾಗಿದೆ.

ಸನ್‌ಫ್ಲವರ್ ಆಯಿಲ್ ರೂ. 180 ರಿಂದ ರೂ. 200 ಕ್ಕೆ, ಪಾಮ್ ಆಯಿಲ್ ರೂ. 120 ರಿಂದ ರೂ. 145 ಕ್ಕೆ ಏರಿಕೆಯಾಗಿದೆ. ಇನ್ನು ಶೇಂಗಾ ಎಣ್ಣೆ (ಕಡಲೆಕಾಯಿ ಎಣ್ಣೆ) ದರ ಲೀಟರ್‌ಗೆ ರೂ. 15 ರಿಂದ ರೂ. 20 ರಷ್ಟು ಹೆಚ್ಚಾಗಿದೆ.

5 ಕಿಲೋ ಡಬ್ಬಿಯ ಬೆಲೆ ರೂ. 1000 ರಿಂದ ರೂ. 1150 ಕ್ಕೆ ಏರಿದರೆ, 15 ಕಿಲೋ ಟಿನ್ (ಹೋಲ್‌ಸೇಲ್) ಬೆಲೆ ರೂ. 2300 ರಿಂದ ರೂ. 2400 ರವರೆಗೆ ಹೆಚ್ಚಾಗಿದೆ. ಅದೇ ರೀತಿ ರೈಸ್ ಬ್ರಾನ್ ಎಣ್ಣೆಯ ಬೆಲೆ ಲೀಟರ್‌ಗೆ ರೂ. 150 ರಿಂದ ರೂ. 165 ಕ್ಕೆ ಏರಿಕೆಯಾಗಿದೆ. ವನಸ್ಪತಿ ಬೆಲೆ ಲೀಟರ್‌ಗೆ ರೂ. 130 ರಿಂದ ರೂ. 160 ಕ್ಕೆ ಹಾಗೂ ಸೋಯಾಬೀನ್ ಎಣ್ಣೆ ರೂ. 150 ರಿಂದ ರೂ. 170 ಕ್ಕೆ ತಲುಪಿದೆ. ಸಾಸಿವೆ ಎಣ್ಣೆ ರೂ. 130 ರಿಂದ ರೂ. 160 ಕ್ಕೆ ಏರಿದೆ.

ಅಡುಗೆ ಎಣ್ಣೆಗಳ ಬೆಲೆ ಹೀಗೆ ಹೆಚ್ಚುತ್ತಿರುವುದು ಸಾಮಾನ್ಯ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗಾಗಲೇ ಹೆಚ್ಚಾಗಿರುವ ಅಡುಗೆ ಅನಿಲದ ಬೆಲೆ ಮತ್ತು ದಿನದಿಂದ ದಿನಕ್ಕೆ ಏರುತ್ತಿರುವ ತರಕಾರಿಗಳ ಬೆಲೆಯ ನಡುವೆ ಅಡುಗೆ ಎಣ್ಣೆಯ ಬೆಲೆಯೂ ಹೆಚ್ಚಾಗಿರುವುದು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

https://www.newsics.com/2026/05/02/women-who-are-removing-their-uteruses-for-work/

TAGGED:A huge hike in cooking oil prices: A slap on the wrist for the common man
Share This Article
Facebook Twitter Copy Link Print
Previous Article ಈ ಮಹಿಳೆಯರಿಗೆ ಕೆಲಸವಿದ್ದರೆ ಸಾಕು, ಗರ್ಭಕೋಶವೇ ಬೇಡ!
Next Article ಗಂಡಂದಿರನ್ನು ಬದಲಿಸಿಕೊಡಿ: ಹೈಕೋರ್ಟ್‌ಗೆ ಅಕ್ಕ- ತಂಗಿ ಮೊರೆ, ಜಡ್ಜ್ ಹೇಳಿದ್ದೇನು?

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?