Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಕರ್ನಾಟಕಪ್ರಮುಖ

ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Share
1 Min Read
SHARE

newsics.com/ನ್ಯೂಸಿಕ್ಸ್

ವೇತನ ಹೆಚ್ಚಳ ಮತ್ತು ಬಾಕಿ ಇರುವ ವೇತನದ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಿಂದ ರಾಜ್ಯದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರ ಮತ್ತು ಸಾರಿಗೆ ನೌಕರರ ನಡುವೆ ನಡೆದ ಹಲವು ಸುತ್ತಿನ ಸಂಧಾನ ಸಭೆಗಳು ವಿಫಲವಾಗಿದ್ದು, ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಕರ್ನಾಟಕದ ನಾಲ್ಕೂ ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ವ್ಯಾಪ್ತಿಯ ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗುವುದರಿಂದ ಮೇ 20 ರಿಂದ ಬಸ್‌ಗಳು ರಸ್ತೆಗಿಳಿಯುವುದು ಅನುಮಾನವಾಗಿದ್ದು, ಲಕ್ಷಾಂತರ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳು:

ಬಾಕಿ ಇರುವ 38 ತಿಂಗಳ ವೇತನದ ಹಿಂಬಾಕಿಯನ್ನು ನೌಕರರಿಗೆ ಕೂಡಲೇ ಪಾವತಿ ಮಾಡಬೇಕು.

2024ರ ಜನವರಿ 1 ರಿಂದ ಅನ್ವಯವಾಗುವಂತೆ ನೌಕರರ ಮೂಲ ವೇತನವನ್ನು ಶೇ 25ರಷ್ಟು ಹೆಚ್ಚಿಸಬೇಕು.

ಶೇ 31ರಷ್ಟು ತುಟ್ಟಿಭತ್ಯೆಯನ್ನು (DA) ಮೂಲ ವೇತನದಲ್ಲಿ ವಿಲೀನಗೊಳಿಸಬೇಕು.

ಸರ್ಕಾರ ಒಪ್ಪಿಕೊಂಡಿರುವ 26 ತಿಂಗಳ ಬಾಕಿ ಮೊತ್ತವಾದ ₹1,272 ಕೋಟಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು.

ಬಾಟಾ ಸೇರಿದಂತೆ ಇತರೆ ಭತ್ಯೆಗಳನ್ನು ಹೆಚ್ಚಿಸಬೇಕು ಮತ್ತು ಕೋವಿಡ್ ಸಮಯದ ಬಾಕಿ ಹಣವನ್ನು ನೀಡಬೇಕು.

ವೇತನ ಹೆಚ್ಚಳ ಮತ್ತು ಹಿಂಬಾಕಿ ಪಾವತಿ ಕುರಿತು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರ ನೇತೃತ್ವದಲ್ಲಿ ಈಗಾಗಲೇ ಸುಮಾರು 12 ಬಾರಿ ಮಾತುಕತೆಗಳು ನಡೆದಿದ್ದರೂ ಯಾವುದೇ ಸಕಾರಾತ್ಮಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ.

https://www.newsics.com/2026/05/02/thinking-of-hosting-the-olympic-games-union-minister-dr-mansook-mandaviya/

TAGGED:Indefinite strike by transport employees across the state from May 20
Share This Article
Facebook Twitter Copy Link Print
Previous Article Union Minister Dr. Mansook Mandaviya ಒಲಂಪಿಕ್ ಕ್ರೀಡಾಕೂಟ ಆಯೋಜನೆಗೆ ಚಿಂತನೆ: ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ
Next Article ಕಾರ್ಪೋರೇಟ್ ವಲಯದಲ್ಲಿ ಹೆಚ್ಚುತ್ತಿದೆ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ: ಯುವತಿ ಹೇಳಿದ್ದೇನು, ವಿಡಿಯೋ ನೋಡಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?