Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರ್ಪೋರೇಟ್ ವಲಯದಲ್ಲಿ ಹೆಚ್ಚುತ್ತಿದೆ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ: ಯುವತಿ ಹೇಳಿದ್ದೇನು, ವಿಡಿಯೋ ನೋಡಿ
ದೇಶಪ್ರಮುಖವೈರಲ್

ಕಾರ್ಪೋರೇಟ್ ವಲಯದಲ್ಲಿ ಹೆಚ್ಚುತ್ತಿದೆ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ: ಯುವತಿ ಹೇಳಿದ್ದೇನು, ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಕಾರ್ಪೊರೇಟ್ ಮಹಿಳಾ ಉದ್ಯೋಗಿಯೊಬ್ಬರು, ಕಾರ್ಪೊರೇಟ್ ವಲಯದಲ್ಲಿ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ ಹೊಂದಿರುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

https://youtube.com/shorts/xzgXqaAsbcA?si=TkhVxPE1WLxdWyg8

ಕಾರ್ಪೊರೇಟ್ ಕೆಲಸದ ವಾತಾವರಣದಲ್ಲಿ ಕೆಲಸ ಮಾಡುವ ಕೆಲ ಮಹಿಳೆಯರು, ಹೆಚ್ಚು ಒತ್ತಡ, ದೀರ್ಘ ಕೆಲಸದ ಸಮಯ ಮತ್ತು ನಿರಂತರ ಸಹಕಾರದ ಕಾರಣದಿಂದಾಗಿ ಸಹೋದ್ಯೋಗಿಗಳ ಜೊತೆ ಅತೀ ಹತ್ತಿರದ ಸಂಬಂಧಗಳನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಈ ರೀತಿಯ ಪರಿಸ್ಥಿತಿಗಳು ಕೆಲವೊಮ್ಮೆ ಅಕ್ರಮ ಅಥವಾ ವಿವಾಹೇತರ ಸಂಬಂಧಗಳಿಗೂ ದಾರಿ ಮಾಡಿಕೊಡಬಹುದು.

ಕೆಲಸಕ್ಕೆ ಮಾಡೋಕೆ ಬಂದ್ದಿದ್ದೀಯಾ, ನಿನ್ನ ವೃತ್ತಿಜೀವನದ ಮೇಲೆ ಗಮನವಿರಲಿ ಎಂದು ಸಲಹೆ ನೀಡಿದ್ದಾರೆ. ಯುವತಿಯ ಈ 31 ಸೆಕೆಂಡ್‌ ವಿಡಿಯೋ ಕಾರ್ಪೋರೇಟ್ ವಲಯದಲ್ಲಿ ಹಲ್-ಚಲ್ ಸೃಷ್ಟಿಸಿದ್ದು, ಆಕೆ ಯಾವ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಾಳೆ ಎಂದು ನೆಟ್ಟಿಗರು ಹುಡುಕಾಟ ನಡೆಸುತ್ತಿದ್ದಾರೆ. ಒಂದು ವೇಳೆ ಯುವತಿಯ ಸಹೋದ್ಯೋಗಿಗಳು ಈ ವಿಡಿಯೋ ನೋಡಿದ್ದರೆ ಆ ಕೆಲಸ ನೂರಕ್ಕೆ ನೂರರಷ್ಟು ಹೋಗಿರುತ್ತೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಈ ವೈರಲ್ ವಿಡಿಯೋ ಅಂಕಿತ್ ಪಾಂಡೆ (Ankit Pandey/ @iamankitpande) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈವರೆಗೆ 3 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ.

ಹೆಲೋ ಗೆಳೆಯರೇ, ನಾನು ನಿಮ್ಮೊಂದಿಗೆ ವಿಷಯವೊಂದನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನಗೆ 21 ವರ್ಷ ವಯಸ್ಸು, ಇಲ್ಲಿ ನಾನೊಬ್ಬಳೇ ಸಿಂಗಲ್. ಆದ್ರೆ ಇಲ್ಲಿರೋರು ಅಕ್ರಮ ಸಂಬಂಧ ಹೊಂದಿದ್ದಾರೆ. ಆದ್ರೆ ನನ್ನೊಂದಿಗೆ ಇರೋರಿಗೆ ಮದುವೆಯಾಗಿ ಒಳ್ಳೆಯ ಪತಿ ಇದ್ದಾರೆ. ಆದ್ರೆ ಅವರ ಅಫೇರ್ ನಡೆಯುತ್ತಿದೆ. ನನಗೆ ಒಬ್ಬ ಒಳ್ಳೆಯ ಹುಡುಗ ಸಿಗ್ತಿಲ್ಲ. ಇದನ್ನೆಲ್ಲಾ ನೋಡಿದ್ಮೇಲೆ ಹೇಗೆ ಸಾಧ್ಯ ಎಂದು ಹೇಳಿ ಯುವತಿ ವಿಡಿಯೋ ಮಾಡಿದ್ದಾಳೆ. ಆದ್ರೆ ಈ ಯುವತಿ ಯಾರು? ಈಕೆ ಎಲ್ಲಿ ಕೆಲಸ ಮಾಡ್ತಿದ್ದಾಳೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

https://x.com/iamankitpande/status/2050177841233547683?ref_src=twsrc%5Etfw%7Ctwcamp%5Etweetembed%7Ctwterm%5E2050177841233547683%7Ctwgr%5Ed0c7c06ad0e37e2c728048fe20e5abed6bb5984c%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fasianetnewskannada-epaper-suvarna%2Fkaarporetvalayadallimahilasahodyogigalaakramasambandhabichhittayuvativideo-newsid-n710758451

https://www.newsics.com/2026/05/02/indefinite-strike-by-transport-employees-across-the-state-from-may-20/

 

TAGGED:Illicit relationships between female colleagues are increasing in the corporate sector: What the young woman said
Share This Article
Facebook Twitter Copy Link Print
Previous Article ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
Next Article Lady Police: ಅನಾರೋಗ್ಯದಿಂದ ಮಹಿಳಾ ಪೊಲೀಸ್ ಅಧಿಕಾರಿ ಸಾವು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?