Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮ*ಹತ್ಯೆ
ದೇಶಪ್ರಮುಖ

ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ದೆಹಲಿ: ನ್ಯಾಯಾಧೀಶರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ದೆಹಲಿಯಲ್ಲಿ  ನಡೆದಿದೆ. ವರದಿಗಳ ಪ್ರಕಾರ, ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದ ನ್ಯಾಯಾಧೀಶರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.ನ್ಯಾಯಾಧೀಶರ ಈ ನಿರ್ಧಾರಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ.

https://youtube.com/shorts/xzgXqaAsbcA?si=TkhVxPE1WLxdWyg8

ಮೃತ ನ್ಯಾಯಾಧೀಶರ ಹೆಸರು ಅಮನ್ ಕುಮಾರ್ ಶರ್ಮಾ. ಇವರಿಗೆ 30 ವರ್ಷವಾಗಿತ್ತು. ಅಮನ್‌ ಕುಮಾರ್‌ ಶರ್ಮ ಈಶಾನ್ಯ ದೆಹಲಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ನೇಮಕವನ್ನು ಕರ್ಕಾರ್ಡೂಮಾ ಬಾರ್ ಅಸೋಸಿಯೇಷನ್ ​​ಕೂಡ ದೃಢಪಡಿಸಿದೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ ಶನಿವಾರ (ಮೇ 2) ಮಧ್ಯಾಹ್ನ 1.45ರ ಸುಮಾರಿಗೆ ಸಫ್ದರ್ಜಂಗ್ ಎನ್‌ಕ್ಲೇವ್ ಪೊಲೀಸ್ ಠಾಣೆಗೆ ಕರೆ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

2018ರಲ್ಲಿ ಮಹಾರಾಷ್ಟ್ರದ ಪುಣೆಯ ಸಿಂಬಿಯೋಸಿಸ್ ಕಾನೂನು ಶಾಲೆಯಿಂದ ಕಾನೂನು ಪದವಿ ಪೂರ್ಣಗೊಳಿಸಿದ ಅಮನ್‌ ಶರ್ಮ 2021ರ ಜೂನ್ 19ರಂದು ದೆಹಲಿಯಲ್ಲಿ ನ್ಯಾಯಾಂಗ ಸೇವೆಗೆ ಸೇರಿದರು. ಅವರು ತಮ್ಮ ಸೇವಾ ಅವಧಿಯಲ್ಲಿ ಹಲವು ಕ್ರಿಮಿನಲ್ ಮತ್ತು ಸಿವಿಲ್ ವ್ಯಾಜ್ಯಗಳ ವಾದ-ವಿವಾದ ಆಲಿಸಿ ತೀರ್ಪು ನೀಡಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಿದ ಅವರನ್ನು 2025ರ ಅಕ್ಟೋಬರ್‌ನಲ್ಲಿ ಕರ್ಕಾರ್ಡೂಮಾ ನ್ಯಾಯಾಲಯದ ಡಿಎಲ್‌ಎಸ್‌ಎಯಲ್ಲಿ ಪೂರ್ಣ ಸಮಯದ ಕಾರ್ಯದರ್ಶಿಯಾಗಿ ನೇಮಿಸಲಾಯಿತು.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿದವು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಮನ್ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದೆಹಲಿ ಪೊಲೀಸರು ಅವರ ಸಾವನ್ನು ದೃಢಪಡಿಸಿ, ಪ್ರಕರಣವನ್ನು ಆತ್ಮಹತ್ಯೆ ಎಂದು ದಾಖಲಿಸಿಕೊಂಡಿದ್ದಾರೆ.

https://www.newsics.com/2026/05/03/explosion-while-defusing-ied-bomb-four-security-personnel-killed/

TAGGED:30-year-old judge commits suicide at home
Share This Article
Facebook Twitter Copy Link Print
Previous Article ಐಇಡಿ ಬಾಂಬ್ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು
Next Article Rain Alert ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ : ಹವಾಮಾನ ಇಲಖಾಖೆ ಮುನ್ಸೂಚನೆ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?