Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Rain Alert ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ : ಹವಾಮಾನ ಇಲಖಾಖೆ ಮುನ್ಸೂಚನೆ
Uncategorized

Rain Alert ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ : ಹವಾಮಾನ ಇಲಖಾಖೆ ಮುನ್ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆ ಇದೆ.

https://youtube.com/shorts/xzgXqaAsbcA?si=TkhVxPE1WLxdWyg8

ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಒಣಹವೆ ಮುಂದುವರಿಯಲಿದ್ದು, ಹಗಲಿನ ವೇಳೆ ಬಿಸಿಲನ ತೀವ್ರತೆ ಹೆಚ್ಚಾಗಲಿದೆ. ಆದರೆ, ಸಂಜೆ ಅಥವಾ ರಾತ್ರಿ ವೇಳೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.

ಮೇ 8ರವರೆಗೂ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಪ್ರಮಾಣ ತುಸು ಕಡಿಮೆಯಾಗಲಿದೆ.

https://www.newsics.com/2026/05/03/30-year-old-judge-commits-suicide-at-home/

TAGGED:Heavy rains to continue in the state for another week: Meteorological Department forecast
Share This Article
Facebook Twitter Copy Link Print
Previous Article ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮ*ಹತ್ಯೆ
Next Article ಪೂಜೆ ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?