Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namm Metro ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಜೂನ್‌ನಲ್ಲಿ ಪಿಂಕ್ ಲೈನ್ ಓಪನ್,15 ದಿನ ತಪಾಸಣೆ!
ಕರ್ನಾಟಕಪ್ರಮುಖ

Namm Metro ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಜೂನ್‌ನಲ್ಲಿ ಪಿಂಕ್ ಲೈನ್ ಓಪನ್,15 ದಿನ ತಪಾಸಣೆ!

Share
1 Min Read
SHARE

newsics.com/ನ್ಯೂಸಿಕ್ಸ್

ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಮೊದಲ ಹಂತ ಶೀಘ್ರದಲ್ಲೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಈ ಮಹತ್ವದ ಮಾರ್ಗದ ಉದ್ಘಾಟನೆಗಾಗಿ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಜೂನ್ ತಿಂಗಳಲ್ಲಿ ಸೇವೆ ಆರಂಭಿಸುವ ನಿರೀಕ್ಷೆ ವ್ಯಕ್ತವಾಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ರೈಲಿನ ಗರಿಷ್ಠ ವೇಗ ಮತ್ತು ಅತಿ ಹೆಚ್ಚು ಪ್ರಯಾಣಿಕರಿದ್ದಾಗ ರೈಲಿನ ಸಮತೋಲನ ಹೇಗಿರುತ್ತದೆ ಎನ್ನುವ ಕುರಿತು ಸ್ಪೀಡ್ ಮತ್ತು ಲೋಡ್ ಟೆಸ್ಟ್. ಮೆಟ್ರೋ ಹಳಿಗಳ ಗುಣಮಟ್ಟ ಮತ್ತು ವಿದ್ಯುತ್ ಸರಬರಾಜು ವ್ಯವಸ್ಥೆಯ ಸ್ಥಿತಿಗತಿ ನೋಡಲು ಟ್ರ್ಯಾಕ್ ಮತ್ತು ಪವರ್ ಚೆಕ್ಕಿಂಗ್, ನಿಲ್ದಾಣಗಳಲ್ಲಿನ ಸೌಲಭ್ಯಗಳು ಮತ್ತು ತಾಂತ್ರಿಕ ಸುರಕ್ಷತಾ ಕ್ರಮಗಳ ಅವಲೋಕನ ಮಾಡಲಿದೆ.

 

ಮೇ ತಿಂಗಳಲ್ಲೇ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 6 ಎಲಿವೇಟೆಡ್ ನಿಲ್ದಾಣಗಳನ್ನು ಓಪನ್ ಮಾಡಲು ಬಿಎಂಆರ್‌ಸಿಎಲ್ ಯೋಜಿಸಿತ್ತು. ಆದರೆ, ಅಂತಿಮ ಹಂತದ ತಾಂತ್ರಿಕ ಪರೀಕ್ಷೆಗಳು ವಿಳಂಬವಾದ ಕಾರಣ, ಈಗ ಜೂನ್ ತಿಂಗಳಲ್ಲಿ ವಾಣಿಜ್ಯ ಸಂಚಾರಕ್ಕೆ ಚಾಲನೆ ಸಿಗಲಿದೆ.

ಪಿಂಕ್ ಲೈನ್‌ಗಾಗಿ ಬಿಇಎಂಎಲ್  ನಿಂದ ಒಟ್ಟು 6 ಚಾಲಕರಹಿತ ರೈಲುಗಳು ಬರಬೇಕಿದೆ. ಈಗಾಗಲೇ 5 ರೈಲುಗಳು ಬೆಂಗಳೂರಿಗೆ ಆಗಮಿಸಿದ್ದು, ಮೇ ಮೊದಲ ವಾರದಲ್ಲಿ ಆರನೇ ರೈಲು ಕೂಡ ಲಗ್ಗೆ ಇಡಲಿದೆ. ಈ 6 ರೈಲುಗಳ ಪರೀಕ್ಷೆ ಮುಗಿಯುತ್ತಿದ್ದಂತೆ ಸಂಚಾರ ಆರಂಭವಾಗಲಿದೆ.

https://www.newsics.com/2026/05/03/beautician-raped-by-persistent-astrologer-on-pretext-of-puja-initiation/

TAGGED:15-day inspection!Good news for metro passengers: Pink Line to open in June
Share This Article
Facebook Twitter Copy Link Print
Previous Article ಪೂಜೆ ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ
Next Article Karnataka Weather: ಈ ವರ್ಷ ಅವಧಿಗೂ ಮುನ್ನವೇ ಮುಂಗಾರು ಮಳೆ ಆರಂಭ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?