Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather: ಈ ವರ್ಷ ಅವಧಿಗೂ ಮುನ್ನವೇ ಮುಂಗಾರು ಮಳೆ ಆರಂಭ
ಕರ್ನಾಟಕದೇಶಪ್ರಮುಖ

Karnataka Weather: ಈ ವರ್ಷ ಅವಧಿಗೂ ಮುನ್ನವೇ ಮುಂಗಾರು ಮಳೆ ಆರಂಭ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಭಾರತದ ಬಹುತೇಕ ರಾಜ್ಯಗಳಲ್ಲಿ ಹಿಟ್ ವೇವ್ ಸಮಸ್ಯೆ ಎದುರಾಗಿದೆ. ಭಾರತದ ಹಲವು ರಾಜ್ಯಗಳಲ್ಲಿ ತಾಪಮಾನ 43 ರಿಂದ 44 ಡಿಗ್ರಿ ಸೆಲ್ಸಿಯಸ್​ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನ ಭಾರತ ಹವಾಮಾನ ಇಲಾಖೆ ನೀಡಿದೆ. ಇಂತಹ ಸಮಯದಲ್ಲಿ ಭಾರತದ ರೈತರಿಗೆ ಖುಷಿ ನೀಡುವ ಸುದ್ದಿಯೊಂದು ಹೊರಬಂದಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಹವಾಮಾನ ವರದಿಗಳ ಪ್ರಕಾರ ಈ ವರ್ಷ ಮೇ 14 ರಿಂದ 16 ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ನೈಋತ್ಯ ಮಾನ್ಸೂನ್ ಆಗಮನವಾಗುವ ಸಾಧ್ಯತೆಯಿದೆ.

ಮೇ ತಿಂಗಳಿನಲ್ಲಿ ಈ ಬಾರಿ ಸರಾಸರಿಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಆದರೆ ಪೂರ್ವ, ಮಧ್ಯ, ಈಶಾನ್ಯ ಭಾರತದಲ್ಲಿ ಕೊಂಚ ಮಳೆ ಕಡಿಮೆಯಿರುವ ಸಾಧ್ಯತೆಯಿದೆ. ಆದರೆ ಮಧ್ಯಭಾರತದ ಕೆಲವು ಭಾಗಗಳು, ಭಾರತದ ದಕ್ಷಿಣ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ಸಾಧ್ಯತೆಯಿದೆ ಎನ್ನಲಾಗಿದೆ.

ಜೂನ್ 1ರ ಬದಲಾಗಿ ಮೇ ಕೊನೆಯ ವಾರದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ದೇಶದ ಬಹುತೇಕ ಭಾಗಗಳಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಶಾನ್ಯ ಭಾರತ, ಕೇಂದ್ರ ಭಾರತ ಮತ್ತು ಪೂರ್ವ ಭಾರತದ ಹಲವು ಭಾಗಗಳಲ್ಲಿ ಮೇ ತಿಂಗಳ ಮಳೆ ವಾಡಿಕೆಯಷ್ಟು ಅಥವಾ ವಾಡಿಕೆಗಿಂತ ತಾಪಮಾನ ಕಡಿಮೆ ಇರುವ ಸಾಧ್ಯತೆ ಇದೆ. ಹಿಮಾಲಯದ ತಪ್ಪಲಿನಲ್ಲಿ ವಾಡಿಕೆಗಿಂತ ಅಧಿಕ ಮಟ್ಟದಲ್ಲಿ ಉಷ್ಣ ಮಾರುತ ಬೀಸಲಿದೆ. ದೇಶದ ಹಲವು ಭಾಗಗಳಲ್ಲಿ ಮೇ ತಿಂಗಳ ಉಷ್ಣಾಂಶ ವಾಡಿಕೆಗಿಂತಲೂ ಅಧಿಕ ಮಟ್ಟದಲ್ಲಿ ಮುಂದುವರೆಯಲಿದೆ ಎಂದು ಹೇಳಲಾಗಿದೆ.

https://www.newsics.com/2026/05/03/astrologer-repeatedly-rapes-beautician-under-the-pretext-of-puja-initiation/

TAGGED:Monsoon rains have started earlier than expected this year.
Share This Article
Facebook Twitter Copy Link Print
Previous Article Namm Metro ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಜೂನ್‌ನಲ್ಲಿ ಪಿಂಕ್ ಲೈನ್ ಓಪನ್,15 ದಿನ ತಪಾಸಣೆ!
Next Article Toxic Movie ಟಾಕ್ಸಿಕ್‌ನ ಹಾಟ್ ದೃಶ್ಯಕ್ಕೆ ಕತ್ತರಿ ಬೀಳತ್ತಾ? ನಟಿ ಕಿಯಾರಾ ಅಡ್ವಾಣಿ ಮನವಿ ಮಾಡಿದ್ದೇನು?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?