Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಸಿ ಸ್ಫೋಟಗೊಂಡು ಭೀಕರ ಅಗ್ನಿ ದುರಂತ: 9 ಮಂದಿ ಸಾವು, ಹಲವರಿಗೆ ಗಾಯ
ದೇಶಪ್ರಮುಖ

ಎಸಿ ಸ್ಫೋಟಗೊಂಡು ಭೀಕರ ಅಗ್ನಿ ದುರಂತ: 9 ಮಂದಿ ಸಾವು, ಹಲವರಿಗೆ ಗಾಯ

Share
0 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ವಸತಿ ಕಟ್ಟಡದಲ್ಲಿ ಎಸಿ ಸ್ಫೋಟಗೊಂಡು  9 ಜನರು ಸಜೀವದಹನವಾಗಿರುವ ಘಟನೆ ನವದೆಹಲಿಯ ವಿವೇಕ ವಿಹಾರದ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ನಡೆದಿದೆ.

ಘಟನೆಯಲ್ಲಿ 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆ ಕಟ್ಟಡದ ತುಂಬಾ ವ್ಯಾಪಿಸಿದ್ದು, ಹಲವರು ಹೊರಬರಲಾಗದೇ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ 14 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಚುರುಕುಗೊಂಡಿದೆ.

ಕಟ್ಟಡದ ಒಳಗೆ ಸಿಲುಕಿರುವವರನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

https://www.newsics.com/2026/05/03/decision-to-return-land-a-major-disruption-to-the-bangalore-air-show/

TAGGED:AC explosion causes massive fire disaster: 9 deadmany injured
Share This Article
Facebook Twitter Copy Link Print
Previous Article Bangalore Air Show ಭೂಮಿ ವಾಪಸ್‌ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!
Next Article ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡಿಕ್ಕಿ ಕೊಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?