Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಳು ತುಂಬಿದ್ದ ಲಾರಿ – ಕಾರಿನ ನಡುವೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಮರಳು ತುಂಬಿದ್ದ ಲಾರಿ – ಕಾರಿನ ನಡುವೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಚಾಮರಾಜನಗರ: ಮರಳು  ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.

ಮೂರುವರೆ ವರ್ಷದ ಮೋಹಿನ್ ಝುಜಾನ್, ಮುನಿರಾ (45) ಹಾಗೂ ಕಾರು ಚಾಲಕ ಮುನೀರ್ ಮೃತ ದಿರ್ದೈವಿಗಳು. ಸಾನಿಯಾ ಮಿರ್ಜಾ, ಸಾಹಲ್ ಪರ್ವಿನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡ್ಲುಪೇಟೆಯಿಂದ ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹಾಗೂ ಕೇರಳಿಂದ ಗುಂಡ್ಲುಪೇಟೆ ಕಡೆಗೆ ಸಾಗುತ್ತಿದ್ದ ಕಾರಿನ ನಡಿವೆ ಈ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿರುವ ಕಾರು ಹಳ್ಳಕ್ಕೆ ಬಿದ್ದಿದೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/05/03/9-year-old-boy-shot-dead-for-refusing-to-bring-water-for-alcohol/

TAGGED:Three killed in collision between sand-laden lorry and car
Share This Article
Facebook Twitter Copy Link Print
Previous Article ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡಿಕ್ಕಿ ಕೊಲೆ
Next Article ಮೊಸಳೆ ದಾಳಿ : ಓರ್ವ ಗಂಭೀರ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?