Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ
ಕರ್ನಾಟಕಪ್ರಮುಖ

IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಾರ್ಚ್ ತಿಂಗಳ ಆರಂಭದಲ್ಲೇ ರಾಜ್ಯದ ಜನತೆಗೆ ಸೂರ್ಯನ ಬಿಸಿ ಮುಟ್ಟುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿದೆ.  ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಹೆಚ್ಚು ದಾಖಲಾಗುತ್ತಿದೆ.  ಇದರ ನಡುವೆಯೇ ಮತ್ತೊಂದು ಆಘಾತಕಾರಿ ವರದಿ ಹೊರಬಂದಿದ್ದು, ಮುಂದಿನ ವಾರ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಎಚ್ಚರಿಕೆಯನ್ನು  ನೀಡಿದೆ.

ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್. ಪಾಟೀಲ್ ಅವರು ಮುಂದಿನ ಏಳು ದಿನಗಳ ಹವಾಮಾನ ವರದಿಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ 43 ಡಿಗ್ರಿ ಸೆಲ್ಸಿಯಸ್, ವಿಜಯಪುರ 40 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 41 ಡಿಗ್ರಿ ಸೆಲ್ಸಿಯಸ್, ಬೆಂಗಳೂರು 34 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

 

ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಚಾಮರಾಜನಗರ, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. ಈಗ ಇರೋ ಹವಾಮಾನ ಮುನ್ಸೂಚನೆ ನೋಡುವುದಾದರೆ, ಮೇ 03 ರಿಂದ ಮೇ 09ರ ವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಪ್ರತಿಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದೆ.

ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಗರಿಷ್ಠ ಉಷ್ಣಾಂಶ 35-37 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಕರ್ನಾಟಕ ಒಳನಾಡಿನಲ್ಲಿ ಟ್ರಫ್ 0.9 ಕಿ.ಮೀ ಎತ್ತರದಲ್ಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮಳೆಯ ಜೊತೆಗೆ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

https://www.newsics.com/2026/05/03/sexual-assault-on-women-the-real-face-of-haniyur-chandregowda-is-revealed-in-the-investigation/

 

TAGGED:Scorching sun in Bengaluru: Temperatures to reach 35-37 degrees Celsius
Share This Article
Facebook Twitter Copy Link Print
Previous Article ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು
Next Article ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?