Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two boys drowned ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು
ಕರ್ನಾಟಕ

Two boys drowned ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ: ಇಲ್ಲಿನ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಹೊಂಡದಲ್ಲಿ ಈಜಲು ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರಿನ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೇಸಿಗೆಯ ಬಿಸಿಲಿನ ಬೇಗೆಯಿಂದ ಪಾರಾಗಲು ಈ ಬಾಲಕರು ಗುಂಪಾಗಿ ಈಜಲು ಬಂದಿದ್ದರು ಎನ್ನಲಾಗಿದೆ.

ಹೊಂಡಕ್ಕೆ ಇಳಿದ ಬಾಲಕರು ಆಳದ ಅಂದಾಜಿಲ್ಲದೆ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರನ್ನು ಹೊರತೆಗೆದರಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮೃತ ಯುವಕರು ಶಿವಾಜಿ ನಗರ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ.

ಈ ಕಪಿಲೇಶ್ವರ ಹೊಂಡವು ದಶಕಗಳಿಂದ ಸರಿಯಾದ ನಿರ್ವಹಣೆಯಿಲ್ಲದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೊಂಡದ ಸುತ್ತಲೂ ಯಾವುದೇ ಸುರಕ್ಷತಾ ಬೇಲಿ ಅಥವಾ ಎಚ್ಚರಿಕೆ ಫಲಕಗಳಿಲ್ಲದಿರುವುದು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕೂಡ ಇದೇ ಹೊಂಡದಲ್ಲಿ ಜೋಡಿ ಶವಗಳು ಪತ್ತೆಯಾಗಿದ್ದವು. ಘಟನಾ ಸ್ಥಳಕ್ಕೆ ಖಡೇಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು

IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ

Share This Article
Facebook Twitter Copy Link Print
Previous Article ಹೆಂಡತಿಯ ಬಳಿ ಎಂದಿಗೂ ಗಂಡ ಈ ಮಾತುಗಳನ್ನಾಡಬಾರದು
Next Article Short circuit ಡಿಸಿಎಂ ಡಿಕೆ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯುಟ್, ಕೆಲ ಕಾಲ ಆತಂಕ

Popular Posts

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?