Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Short circuit ಡಿಸಿಎಂ ಡಿಕೆ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯುಟ್, ಕೆಲ ಕಾಲ ಆತಂಕ
ಕರ್ನಾಟಕಪ್ರಮುಖ

Short circuit ಡಿಸಿಎಂ ಡಿಕೆ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯುಟ್, ಕೆಲ ಕಾಲ ಆತಂಕ

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ವಿವಿಧ ಸಚಿವರು ಭಾಗವಹಿಸಿದ್ದ ಸಾಮೂಹಿಕ ವಿವಾಹ ಹಾಗೂ ಮುತ್ತೈದರಿಗೆ ಉಡಿ ತುಂಬುವ ಕಾರ್ಯಕ್ರಮದ ಮುಖ್ಯ ವೇದಿಕೆಯ ಬಳಿ‌ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡ ಘಟನೆ ಸಿಂಧನೂರಿನಲ್ಲಿ ನಡೆದಿದೆ.

ಜಿಲ್ಲೆಯ ಸಿಂಧನೂರಿ ಪಟ್ಟಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸವನಗೌಡ ಬಾದರ್ಲಿ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. 150 ಜೋಡಿಗಳ ಸಾಮೂಹಿಕ ವಿವಾಹ, 5000 ಮುತ್ತೈದ್ಯರಿಗೆ ಉಡಿ ತುಂಬುವ ಬೃಹತ್ ಸಮಾರಂಭ ಆಯೋಜಿಸಲಾಗಿತ್ತು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎನ್.ಎಸ್. ಬೋಸರಾಜು, ಮಧು ಬಂಗಾರಪ್ಪ, ಶಿವರಾಜ್ ತಂಗಡಗಿ, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಮಠಾಧೀಶರು, ಹಾಲಿ, ಮಾಜಿ ಶಾಸಕರು, ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.

ವೇದಿಕೆಯ ಸಮೀಪದ ವಿದ್ಯುತ್ ಅಲಂಕಾರ ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಹೊಗೆ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕ ವಾತಾವರಣ ನಿರ್ಮಾಣಗೊಂಡು ಜನರಲ್ಲಿ ಭೀತಿ ಎದುರಾಯಿತು.‌ ಆಗ ಕೂಡಲೇ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುವ ಮೂಲಕ ಆತಂಕವನ್ನು ದೂರ ಮಾಡಲಾಯಿತು.

 

Bangalore Air Show ಭೂಮಿ ವಾಪಸ್‌ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!

IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು

TAGGED:creates tension for some timeShort circuit at event attended by DCM DK
Share This Article
Facebook Twitter Copy Link Print
Previous Article Two boys drowned ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು
Next Article Election result ನಾಳೆಯೇ ಚುನಾವಣಾ ಫಲಿತಾಂಶ: ಪ್ರಮುಖ ರಾಜ್ಯಗಳಲ್ಲಿ ಆಗಲಿದ್ಯಾ ಅಧಿಕಾರ ಕ್ರಾಂತಿ?

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?