Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂ*ಗಿಕ ಕ್ರಿಯೆಗೆ ನಿರಾಕರಣೆ: ಜನನಾಂಗಕ್ಕೆ ಒದ್ದ ಪ್ರಿಯಕರ, ಮಹಿಳೆ ಸಾವು
ಕರ್ನಾಟಕಪ್ರಮುಖ

ಲೈಂ*ಗಿಕ ಕ್ರಿಯೆಗೆ ನಿರಾಕರಣೆ: ಜನನಾಂಗಕ್ಕೆ ಒದ್ದ ಪ್ರಿಯಕರ, ಮಹಿಳೆ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಹಾಸನ: ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಮ್ಯಾ.ಎ.ಆರ್ (35) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಚಂದ್ರ (41) ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ.

ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್‌ ಕೆಲಸ ಮಾಡಿಕೊಂಡಿದ್ದು, ಆರೋಪಿ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು.

ಏ.28ರಂದು ಅತ್ತೆಯ ಅಂತ್ಯಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ, ರಾತ್ರಿ ಮನೆಗೆ ಬಂದ ಚಂದ್ರ ಲೈಂ*ಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ರಮ್ಯಾ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಆರೋಪಿ, ಆಕೆಯ ಮೇಲೆ ಮನಬಂದಂತೆ ಹ*ಲ್ಲೆ ನಡೆಸಿ ಮರ್ಮಾಂಗಕ್ಕೆ ಒದ್ದಿದ್ದಾನೆ.

ಏ.30ರಂದು ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ರಮ್ಯಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Toxic Movie ಟಾಕ್ಸಿಕ್‌ನ ಹಾಟ್ ದೃಶ್ಯಕ್ಕೆ ಕತ್ತರಿ ಬೀಳತ್ತಾ? ನಟಿ ಕಿಯಾರಾ ಅಡ್ವಾಣಿ ಮನವಿ ಮಾಡಿದ್ದೇನು?

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು

Two boys drowned ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು

TAGGED:Woman dies after boyfriend kicks her in the genitals after refusing sex
Share This Article
Facebook Twitter Copy Link Print
Previous Article Election result ನಾಳೆಯೇ ಚುನಾವಣಾ ಫಲಿತಾಂಶ: ಪ್ರಮುಖ ರಾಜ್ಯಗಳಲ್ಲಿ ಆಗಲಿದ್ಯಾ ಅಧಿಕಾರ ಕ್ರಾಂತಿ?
Next Article IPl – RR sold ಆರ್‌ಸಿಬಿ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್ ಕೂಡ ಮಾರಾಟ! ₹15,660 ಕೋಟಿಗೆ ಖರೀದಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?