Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Assembly Election ಇಂದು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ
ದೇಶಪ್ರಮುಖ

Assembly Election ಇಂದು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.  ಇಂದು ಬೆಳಿಗ್ಗೆ 8 ಗಂಟೆಯಿಂದ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಅಸ್ಸಾಂನಲ್ಲಿ ಬಿಜೆಪಿ, ಕಾಂಗ್ರೆಸ್, ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ- ಬಿಜೆಪಿ ಮೈತ್ರಿಕೂಟ, ಡಿಎಂಕೆ- ಕಾಂಗ್ರೆಸ್ ಮೈತ್ರಿಕೂಟ ಮತ್ತು ವಿಜಯ್ ಅವರ ಟಿವಿಕೆ, ಕೇರಳದಲ್ಲಿ ಯುಡಿಎಫ್, ಎಲ್.ಡಿ.ಎಫ್., ಪಶ್ಚಿಮ ಬಂಗಾಳದಲ್ಲಿ ಟಿಎಂಸಿ- ಬಿಜೆಪಿ ಹಾಗೂ ಪುದುಚೇರಿಯಲ್ಲಿ ಎನ್.ಡಿ.ಎ. ಮತ್ತು ಇಂಡಿಯಾ ಮೈತ್ರಿಕೂಟಗಳ ನಡುವೆ ಹಣಾಹಣಿ ಇದೆ. ಚುನಾವಣಾ ಸಮೀಕ್ಷೆಗಳಲ್ಲಿ ಅಸ್ಸಾಂನಲ್ಲಿ ಬಿಜೆಪಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಹೇಳಲಾಗಿದ್ದು, ಮಧ್ಯಾಹದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

https://www.newsics.com/2026/05/03/rajasthan-royals-also-sold-after-rcb-bought-for-%e2%82%b915660-crore/

TAGGED:Five state assembly election results today
Share This Article
Facebook Twitter Copy Link Print
Previous Article IPl – RR sold ಆರ್‌ಸಿಬಿ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್ ಕೂಡ ಮಾರಾಟ! ₹15,660 ಕೋಟಿಗೆ ಖರೀದಿ
Next Article ಮಗಳ ಮೊಬೈಲ್ ವ್ಯಸನ ಬಿಡಿಸಲು ಬೌನ್ಸರ್ ಗಳನ್ನು ನೇಮಿಸಿದ ಪೋಷಕರು

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?