Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗಳ ಮೊಬೈಲ್ ವ್ಯಸನ ಬಿಡಿಸಲು ಬೌನ್ಸರ್ ಗಳನ್ನು ನೇಮಿಸಿದ ಪೋಷಕರು
ದೇಶಪ್ರಮುಖ

ಮಗಳ ಮೊಬೈಲ್ ವ್ಯಸನ ಬಿಡಿಸಲು ಬೌನ್ಸರ್ ಗಳನ್ನು ನೇಮಿಸಿದ ಪೋಷಕರು

Share
1 Min Read
SHARE

newsics.com/ನ್ಯೂಸಿಕ್ಸ್

ಅಹಮದಾಬಾದ್: 16 ವರ್ಷದ ಮಗಳ ಫೋನ್ ಚಟವನ್ನು ಬಿಡಿಸಲು ಪೋಷಕರು ಬರೋಬ್ಬರಿ ನಾಲ್ವರು ಬೌನ್ಸರ್‌ಗಳನ್ನು ನೇಮಿಸಿರುವ ವಿಚಿತ್ರ ಘಟನೆಯೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಗುಜರಾತ್‌ನ ಪ್ರತಿಷ್ಠಿತ ಕುಟುಂಬವೊಂದರ ಹದಿಹರೆಯದ ಮಗಳು ಫೋನ್ ಮತ್ತು ಸಾಮಾಜಿಕ ಜಾಲತಾಣಗಳಿಗೆ ಎಷ್ಟು ದಾಸಿಯಾಗಿದ್ದಳೆಂದರೆ, ಅವಳನ್ನು ಅದರಿಂದ ದೂರವಿಡುವುದು ಪೋಷಕರಿಗೆ ಅಸಾಧ್ಯವಾಗಿತ್ತು.

ಆಕೆ ಅಪರಿಚಿತ ವ್ಯಕ್ತಿಗಳೊಂದಿಗೆ ನಿರಂತರ ಚಾಟಿಂಗ್ ಮಾಡುವುದು ಮತ್ತು ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಮಗ್ನಳಾಗಿದ್ದಳು. ಅಂತರ್ಜಾಲದಲ್ಲಿ ಪರಿಚಯವಾದವರನ್ನು ಭೇಟಿ ಮಾಡಲು ಆಕೆ ಗುಟ್ಟಾಗಿ ಮನೆಯಿಂದ ಹೊರಬರಲು ಶುರು ಮಾಡಿದ್ದಳು.

ಪೋಷಕರು ಫೋನ್ ಕಿತ್ತುಕೊಂಡರೆ ಮನೆಯ ವಸ್ತುಗಳನ್ನು ಒಡೆಯುವುದು ಮತ್ತು ಸ್ವಂತ ತಾಯಿಯ ಮೇಲೆಯೇ ಹಲ್ಲೆ ಮಾಡಲು ಮುಂದಾಗುತ್ತಿದ್ದಳು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಕಂಗಾಲಾದ ಪೋಷಕರು, ಮಗಳ ಮೇಲೆ 24 ಗಂಟೆಗಳ ಕಾಲ ನಿಗಾ ಇಡಲು ನಾಲ್ವರು ಬೌನ್ಸರ್‌ಗಳನ್ನು ನೇಮಿಸಿದ್ದಾರೆ. ಈ ಸುರಕ್ಷತೆಗಾಗಿ ಕುಟುಂಬವು ಪ್ರತಿ ತಿಂಗಳು ಸುಮಾರು 65,000 ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಆಕೆ ಫೋನ್ ಮುಟ್ಟದಂತೆ ಮತ್ತು ಮನೆಯಿಂದ ಹೊರಹೋಗದಂತೆ ಈ ಬೌನ್ಸರ್‌ಗಳು ಹದ್ದಿನ ಕಣ್ಣಿಟ್ಟಿದ್ದಾರೆ.

https://www.newsics.com/2026/05/04/five-state-assembly-election-results-today/

TAGGED:Parents hire bouncers to help daughter break mobile phone addiction
Share This Article
Facebook Twitter Copy Link Print
Previous Article Assembly Election ಇಂದು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ
Next Article ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಹೈಕೋರ್ಟ್ ಮಧ್ಯಂತರ ತಡೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?