Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > West Bengal Result 2026: ಫಲಿತಾಂಶಕ್ಕೂ ಮುನ್ನ ಬಂಗಾಳದಲ್ಲಿ ಘರ್ಷಣೆ : ಪೊಲೀಸರು ಅಲರ್ಟ್​
ದೇಶಪ್ರಮುಖ

West Bengal Result 2026: ಫಲಿತಾಂಶಕ್ಕೂ ಮುನ್ನ ಬಂಗಾಳದಲ್ಲಿ ಘರ್ಷಣೆ : ಪೊಲೀಸರು ಅಲರ್ಟ್​

Share
1 Min Read
SHARE

newsics.com/ನ್ಯೂಸಿಕ್ಸ್

ಇಂದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿಯ ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶಕ್ಕೂ ಮುನ್ನ ಬಂಗಾಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಬಿಜೆಪಿ-ಟಿಎಂಸಿ ನಡುವೆ ಜಗಳ ತಾರಕಕ್ಕೇರಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಗೇಟ್​ ಒಳಗೆ ಬಿಜೆಪಿ ಎಣಿಗೆ ಏಜೆಂಟರು ಹೋಗುವಾಗ ಅವರನ್ನು ಪೊಲೀಸರು ತಡೆಯದೆ ಬಿಡುತ್ತಿರುವುದನ್ನು ನೋಡಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ನಿವಾಸಿಗಳೇ ನಾವು ಎಂದು ಹೇಳಿಕೊಂಡ ಟಿಎಂಸಿ ಕಾರ್ಯಕರ್ತರು ಘೋಷಣೆ ಕೂಗುತ್ತ, ಪ್ರತಿಭಟನೆ ಆರಂಭಿಸಿದರು. ಇದರಿಂದ ಅಲ್ಲೇ ವಾಗ್ವಾದ, ತಳ್ಳಾಟ–ಜಗಳಕ್ಕೆ ತಿರುಗುವಂತಹ ಪರಿಸ್ಥಿತಿ ಉಂಟಾಯಿತು.

ಭವಾನಿಪುರ ಕ್ಷೇತ್ದ ಮತ ಎಣಿಕೆ ಕೇಂದ್ರವಾಗಿರುವ ಸಖಾವತ್ ಮೆಮೋರಿಯಲ್ ಶಾಲೆಯ ಹೊರಗೆ ಕೂಡ ಉದ್ವಿಗ್ನತೆ ಹೆಚ್ಚಿತ್ತು. ಇಲ್ಲಿ ಬಿಜೆಪಿ ಎಣಿಕೆ ಏಜೆಂಟರು ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ನೇರ ವಾಗ್ವಾದ ನಡೆಯಿತು.

https://www.newsics.com/2026/05/04/card-will-be-blocked-if-fastag-is-not-affixed-to-the-car-nhai-warns/

TAGGED:Clashes in Bengal ahead of results: Police on alert
Share This Article
Facebook Twitter Copy Link Print
Previous Article ಕಾರಿಗೆ ಫಾಸ್ಟ್‌ಟ್ಯಾಗ್ ಅಂಟಿಸದಿದ್ದರೆ ಕಾರ್ಡ್ ಬ್ಲಾಕ್ : NHAI ಎಚ್ಚರಿಕೆ
Next Article ಕೇರಳ ಅಖಾಡದಲ್ಲಿ ಯುಡಿಎಫ್ ಮುನ್ನಡೆ; ಪಾಲಕ್ಕಾಡ್‌ನಲ್ಲಿ ಶೋಭಾ ಸುರೇಂದ್ರನ್ ಮುನ್ನಡೆ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?