Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > West Bengal Result ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅರ್ಧಶತಕ ಬಾರಿಸಿ ಮುನ್ನಡೆ
ದೇಶಪ್ರಮುಖ

West Bengal Result ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅರ್ಧಶತಕ ಬಾರಿಸಿ ಮುನ್ನಡೆ

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೆರಿ, ತಮಿಳುನಾಡು ಹಾಗೂ ಕೇರಳಂ ರಾಜ್ಯ ವಿಧಾಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭದಲ್ಲಿ ನಡೆಯುತ್ತಿರುವ ಅಂಚೆ ಮತ ಎಣಿಕೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬೆಳಗ್ಗೆ 8.15ರ ವೇಳೆಗೆ ಬಿಜೆಪಿ ಅರ್ಧಶತಕ ಬಾರಿಸಿ ಮುನ್ನಡೆ ಸಾಧಿಸಿದೆ.

ಈ ವೇಳೆಗೆ ಬಿಜೆಪಿ 55 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಟಿಎಂಸಿ 47 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಹೀಗೆ ಆರಂಭದ ಟ್ರೆಂಡ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಈ ಬಾರಿ ಬಂಗಾಳದಲ್ಲಿ ಬದಲಾವಣೆಯ ಗಾಳಿ ಬೀಸಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕಮಲ ಅರಳಲಿದೆಯಾ ಎಂಬ ಪ್ರಶ್ನೆ ಮೂಡಿದೆ.

https://www.newsics.com/2026/05/04/udf-leads-in-kerala-arena-shobha-surendran-leads-in-palakkad/

TAGGED:BJP scores half-century to take lead in West Bengal
Share This Article
Facebook Twitter Copy Link Print
Previous Article ಕೇರಳ ಅಖಾಡದಲ್ಲಿ ಯುಡಿಎಫ್ ಮುನ್ನಡೆ; ಪಾಲಕ್ಕಾಡ್‌ನಲ್ಲಿ ಶೋಭಾ ಸುರೇಂದ್ರನ್ ಮುನ್ನಡೆ
Next Article Election Result ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?