Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tamil Nadu Election Results ತಮಿಳುನಾಡು ಮತ ಎಣಿಕೆ: ಆರಂಭದಲ್ಲೇ ವಿಜಯ್ ಟಿವಿಕೆ ಹಿನ್ನಡೆ
ದೇಶಪ್ರಮುಖ

Tamil Nadu Election Results ತಮಿಳುನಾಡು ಮತ ಎಣಿಕೆ: ಆರಂಭದಲ್ಲೇ ವಿಜಯ್ ಟಿವಿಕೆ ಹಿನ್ನಡೆ

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಮತ ಎಣಿಕೆ ಕಾರ್ಯ ಆರಂಭವಾಗಿದೆ. ತಮಿಳುನಾಡು ಕದನ ಕಣ ತೀವ್ರ ಕುತೂಹಲ ಕೆರಳಿಸಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ತಮಿಳುನಾಡಿನಲ್ಲಿ ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, 8.35ರ ಸಮಯಕ್ಕೆ ಡಿಎಂಕೆ 70, ಎಐಎಡಿಎಂಕೆ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ನಟ ವಿಜಯ್ ಕಟ್ಟಿದ ಹೊಸ ಪಕ್ಷ ಟಿವಿಕೆ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಒಟ್ಟು 234 ವಿಧಾನಸಭಾ ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 118 ಕ್ಷೇತ್ರಗಳನ್ನು ಗೆಲ್ಲಬೇಕಿದೆ.

ಸದ್ಯ ಅಂಚೆ ಮತ ಎಣಿಕೆಯಲ್ಲಿ ಟಿವಿಕೆ ಪಕ್ಷ ಭಾರೀ ಹಿನ್ನಡೆಯನ್ನು ಕಂಡಿದ್ದು, ಇನ್ನು ವಿಜಯ್ ಸ್ಪರ್ಧಿಸಿರುವ ಪೆರಂಬೂರಿನಲ್ಲಿ ತಾವೇ ಆರಂಭಿಕ ಹಿನ್ನಡೆಯನ್ನು ಅನುಭವಿಸಿದ್ದು, ಇದು ಪಕ್ಷಕ್ಕೆ ಭಾರೀ ಹಿನ್ನಡೆಯನ್ನು ತಂದಿದೆ.

https://www.newsics.com/2026/05/04/davangere-south-bagalkote-assembly-by-election-results-congress-leads-early/

 

 

 

 

 

 

TAGGED:Tamil Nadu vote counting: Vijay TVK suffers early setback
Share This Article
Facebook Twitter Copy Link Print
Previous Article Election Result ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ
Next Article Metro station closed ವಿದ್ಯುತ್ ವ್ಯತ್ಯಯ: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ತಾತ್ಕಾಲಿಕ ಸ್ಥಗಿತ, ಇಲ್ಲೀಗ ರೈಲು ನಿಲ್ಲಲ್ಲ

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?