Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Election Result 2026 ಪ. ಬಂಗಾಳದಲ್ಲಿ 101 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ತಮಿಳುನಾಡಿನಲ್ಲಿ ಡಿಎಂಕೆ 55 ಕ್ಷೇತ್ರಗಳಲ್ಲಿ ಮುನ್ನಡೆ
ದೇಶಪ್ರಮುಖ

Election Result 2026 ಪ. ಬಂಗಾಳದಲ್ಲಿ 101 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ತಮಿಳುನಾಡಿನಲ್ಲಿ ಡಿಎಂಕೆ 55 ಕ್ಷೇತ್ರಗಳಲ್ಲಿ ಮುನ್ನಡೆ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಸೇರಿ ಒಟ್ಟು ಐದು ರಾಜ್ಯಗಳ 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಸ್ಪರ್ಧಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಣಬರಹ ಇಂದು ಗೊತ್ತಾಗಲಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ಚುರುಕುಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಆರಂಭವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 101 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಡ ಟಿಎಂ ಸಿ ಹಾಗೂ ಬಿಜೆಪಿ ನಡುವೇ ನೇರ ಹಣಾಹಣಿ ಏರ್ಪಟ್ಟಿದೆ.

ತಮಿಳುನಾಡಿನಲ್ಲಿ ಡಿಎಂಕೆ 55 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಸ್ಸಾಂನಲ್ಲಿ 62, ಪುದುಚೆರಿಯಲ್ಲಿ 22 ಹಾಗೂ ಕೇರಳದಲ್ಲಿ 6 ಸ್ಥಾನಗಳಲ್ಲಿ ಮುನ್ನಡೆಯಲಿದೆ.

https://www.newsics.com/2026/05/04/tamil-nadu-vote-counting-vijay-tvk-suffers-early-setback/

TAGGED:BJP leading in 101 seats in West Bengal; DMK leading in 55 seats in Tamil Nadu
Share This Article
Facebook Twitter Copy Link Print
Previous Article Metro station closed ವಿದ್ಯುತ್ ವ್ಯತ್ಯಯ: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ತಾತ್ಕಾಲಿಕ ಸ್ಥಗಿತ, ಇಲ್ಲೀಗ ರೈಲು ನಿಲ್ಲಲ್ಲ
Next Article Assam Election Results ಅಸ್ಸಾಂ ನಲ್ಲಿ ಬಿಜೆಪಿ ಪ್ರಾಬಲ್ಯ : ಬಿಜೆಪಿ 69 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?