Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Assembly Election Results ತಮಿಳುನಾಡಿನಲ್ಲಿ ದಳಪತಿ ವಿಜಯ್ ಹವಾ :ಸ್ತಬ್ದವಾದ ಡಿಎಂಕೆ ಪಾಳಯ, ಸ್ಟಾಲಿನ್‌ಗೆ ಮುಖಭಂಗ
ದೇಶಪ್ರಮುಖ

Assembly Election Results ತಮಿಳುನಾಡಿನಲ್ಲಿ ದಳಪತಿ ವಿಜಯ್ ಹವಾ :ಸ್ತಬ್ದವಾದ ಡಿಎಂಕೆ ಪಾಳಯ, ಸ್ಟಾಲಿನ್‌ಗೆ ಮುಖಭಂಗ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 124 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 42 ಕ್ಷೇತ್ರಗಳಲ್ಲಿ, ಡಿಎಂಕೆ 52 ಕ್ಷೇತ್ರಗಳಲ್ಲಿ, ಟಿವಿಕೆ ಶತಕದ ಅಂಚಿನಲ್ಲಿ ಇದ್ದು ಮುನ್ನಡೆ ಸಾಧಿಸಿದೆ.

ಕಳೆದ ಐದು ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟಕ್ಕೆ ಈ ಫಲಿತಾಂಶ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಸದ್ಯದ ಮಾಹಿತಿ ಪ್ರಕಾರ ಡಿಎಂಕೆ 52 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು, ಆಡಳಿತ ವಿರೋಧಿ ಅಲೆ ಮತ್ತು ವಿಜಯ್ ಅವರ ಜನಪ್ರಿಯತೆ ಸ್ಟಾಲಿನ್ ಅವರ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ. ಪ್ರಬಲ ಸಂಘಟನೆ ಹೊಂದಿದ್ದರೂ ಸಹ, ಯುವ ಮತದಾರರು ಮತ್ತು ಮಹಿಳಾ ಮತದಾರರು ‘ಟಿವಿಕೆ’ ಕೈ ಹಿಡಿದಿರುವುದು ಡಿಎಂಕೆ ನಾಯಕರ ಮುಖಭಂಗಕ್ಕೆ ಕಾರಣವಾಗಿದೆ.

https://www.newsics.com/2026/05/04/good-news-for-the-world-from-project-freedom-strait-of-hormuz-reopens/

TAGGED:Stalin's face is a disgraceTamil Nadu: Tamil Nadu's Thalapathy Vijay airs: DMK camp silent
Share This Article
Facebook Twitter Copy Link Print
Previous Article Today’s Horoscope ರಾಶಿ ಭವಿಷ್ಯ 04-05-2026, ಸೋಮವಾರ, ನಿಮ್ಮ ಇಂದಿನ ಗ್ರಹಗತಿ ಹೇಗಿದೆ?
Next Article Vegetables Price Hike ಜನಸಾಮಾನ್ಯರ ಜೇಬಿಗೆ ಕತ್ತರಿ : ಬೆಂಗಳೂರಲ್ಲಿ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?