Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vegetables Price Hike ಜನಸಾಮಾನ್ಯರ ಜೇಬಿಗೆ ಕತ್ತರಿ : ಬೆಂಗಳೂರಲ್ಲಿ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ
ಕರ್ನಾಟಕಪ್ರಮುಖ

Vegetables Price Hike ಜನಸಾಮಾನ್ಯರ ಜೇಬಿಗೆ ಕತ್ತರಿ : ಬೆಂಗಳೂರಲ್ಲಿ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆಗಳು ದುಪ್ಪಟ್ಟಾಗಿದ್ದು, ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಬೀಳುತ್ತಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಮಾರುಕಟ್ಟೆಯಲ್ಲಿ ಸದ್ಯ ಬೀನ್ಸ್ ದರ ಕೇಳಿದರೆ ಗ್ರಾಹಕರು ಬೆಚ್ಚಿಬೀಳುವಂತಾಗಿದೆ. ಎರಡು ವಾರಗಳ ಹಿಂದೆ ಪ್ರತಿ ಕೆಜಿಗೆ 60 ರೂಪಾಯಿ ಇದ್ದ ಬೀನ್ಸ್ ಬೆಲೆ ಈಗ ಬರೋಬ್ಬರಿ 160 ರೂಪಾಯಿಗೆ ತಲುಪಿದೆ. ಈ ಹಿಂದೆ ಚೀಲ ತುಂಬಾ ತರಕಾರಿ ತರುತ್ತಿದ್ದ ಜನ, ಈಗ 500 ರೂಪಾಯಿ ನೀಡಿದರೂ ಎರಡು ಬ್ಯಾಗ್ ತರಕಾರಿ ತುಂಬಿಸಲು ಪರದಾಡುವಂತಾಗಿದೆ.

ರಾಜ್ಯದಲ್ಲಿ ತೀವ್ರವಾಗಿ ಸುಡುತ್ತಿರುವ ಬಿಸಿಲಿನ ತಾಪಮಾನ ಹಾಗೂ ಇತ್ತೀಚೆಗೆ ಅಕಾಲಿಕವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತರಕಾರಿ ಬೆಳೆಗಳಿಗೆ ಭಾರಿ ಹಾನಿಯಾಗಿದೆ.

ಪ್ರಮುಖ ತರಕಾರಿ ಬೆಳೆಯುವ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಲ್ಲಿ ಅತಿಯಾದ ಶಾಖದಿಂದಾಗಿ ಹೂವುಗಳು ಉದುರಿ ಇಳುವರಿ ಕಡಿಮೆಯಾಗಿದೆ.

ಪ್ರಸ್ತುತ ಮದುವೆ ಮತ್ತು ಸಾಲು ಸಾಲು ಹಬ್ಬಗಳ ಸೀಸನ್ ಇರುವುದರಿಂದ ತರಕಾರಿಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಆದರೆ ಪೂರೈಕೆ ಕಡಿಮೆಯಾಗಿರುವುದರಿಂದ ಬೆಲೆಗಳು ದುಪ್ಪಟ್ಟಾಗಿವೆ.

https://www.newsics.com/2026/05/04/tamil-nadu-tamil-nadus-thalapathy-vijay-airs-dmk-camp-silent-stalins-face-is-a-disgrace/

TAGGED:Cutting into the pockets of the common man: Huge increase in vegetable prices in Bengaluru
Share This Article
Facebook Twitter Copy Link Print
Previous Article Assembly Election Results ತಮಿಳುನಾಡಿನಲ್ಲಿ ದಳಪತಿ ವಿಜಯ್ ಹವಾ :ಸ್ತಬ್ದವಾದ ಡಿಎಂಕೆ ಪಾಳಯ, ಸ್ಟಾಲಿನ್‌ಗೆ ಮುಖಭಂಗ
Next Article Election Results 2026 ಪ. ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : ಬಹುಮತದತ್ತ ಬಿಜೆಪಿ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?