Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lost strong room key ಕಳೆದುಹೋದ ಕೀ: ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾರದೆ ಸಿಬ್ಬಂದಿ ಪರದಾಟ!
ಕರ್ನಾಟಕಪ್ರಮುಖ

Lost strong room key ಕಳೆದುಹೋದ ಕೀ: ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾರದೆ ಸಿಬ್ಬಂದಿ ಪರದಾಟ!

Share
1 Min Read
SHARE

newsics.com/ನ್ಯೂಸಿಕ್ಸ್ 

ದಾವಣಗೆರೆ– ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಇದಕ್ಕೂ ಮೊದಲು ಬೀಗಗಳು ಕಳೆದು ಹೋದ ಕಾರಣ ಸ್ಟ್ರಾಂಗ್ ರೂಮ್ ಬಾಗಿಲು ತೆರೆಯಲು ಸಿಬ್ಬಂದಿ ಹರಸಾಹಸಪಡಬೇಕಾಯಿತು.

ನಗರದ ಡಿ ಆರ್ ಆರ್ ಶಾಲೆಯ ಮತ ಎಣಿಕೆ ಕೇಂದ್ರದಲ್ಲಿ ಬೆಳಗ್ಗೆ 7.30ಕ್ಕೆ ಸ್ಟ್ರಾಂಗ್ ರೂಮ್ ಬಾಗಿಲು ತೆರೆದು 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಬೇಕಿತ್ತು. ಆದರೆ ಮತಯಂತ್ರಗಳಿದ್ದ ಸ್ಟ್ರಾಂಗ್ ರೂಮ್ ಬೀಗ ತೆರೆಯಲು ಸರಿಯಾದ ಕೀಗಳು ಸಿಗದ ಕಾರಣ ಸಿಬ್ಬಂದಿಗಳು ಬೀಗದ ಕೀ ಗೊಂಚಲುಗಳನ್ನು ತಂದು ಎಷ್ಟೇ ಪ್ರಯತ್ನಿಸಿದರೂ ಬೀಗ ತೆರೆಯಲಾಗಲಿಲ್ಲ.

ಅಂತಿಮವಾಗಿ ಉಳಿ, ಸುತ್ತಿಗೆ ಉಪಯೋಗಿಸಿ ಸಿಬ್ಬಂದಿಗಳು ಸ್ಟ್ರಾಂಗ್ ರೂಮ್ ಬಾಗಿಲು ಒಡೆದು ತೆರೆದ ನಂತರ ಮತ ಎಣಿಕೆ ಕಾರ್ಯ ಸಾಗಿತು.

ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು ಸದ್ಯದ ಮಾಹಿತಿಯಂತೆ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರಿಗಿಂತ 577 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

 

ಕೇರಳ ಅಖಾಡದಲ್ಲಿ ಯುಡಿಎಫ್ ಮುನ್ನಡೆ; ಪಾಲಕ್ಕಾಡ್‌ನಲ್ಲಿ ಶೋಭಾ ಸುರೇಂದ್ರನ್ ಮುನ್ನಡೆ

Hormuz Reopen ಪ್ರಾಜೆಕ್ಟ್ ಫ್ರೀಡಂನಿಂದ ಜಗತ್ತಿಗೆ ಶುಭಸುದ್ದಿ : ಮತ್ತೆ ಓಪನ್​ ಆದ ಹಾರ್ಮುಜ್​ ಜಲಸಂಧಿ

Assembly Election Results ತಮಿಳುನಾಡಿನಲ್ಲಿ ದಳಪತಿ ವಿಜಯ್ ಹವಾ :ಸ್ತಬ್ದವಾದ ಡಿಎಂಕೆ ಪಾಳಯ, ಸ್ಟಾಲಿನ್‌ಗೆ ಮುಖಭಂಗ

TAGGED:Lost key: Staff struggle to open strong room door!
Share This Article
Facebook Twitter Copy Link Print
Previous Article Election Results 2026 ಪ. ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : ಬಹುಮತದತ್ತ ಬಿಜೆಪಿ
Next Article West Bengal Results ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿ ಮುನ್ನುಗುತ್ತಿದೆ ಬಿಜೆಪಿ: ಸಂಜೆ 6:30ಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ಭಾಷಣ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?