Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ!
ಕರ್ನಾಟಕದೇಶಪ್ರಮುಖಮನರಂಜನೆ

Darshan ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ!

Share
1 Min Read
SHARE

newsics.com/ನ್ಯೂಸಿಕ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಸ್ಥಿತಿಗತಿ ಹಾಗೂ ವಿಚಾರಣೆಯ ಪ್ರಗತಿಯ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ, ನಟ ದರ್ಶನ್ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಮ್ಮೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ವಿಚಾರಣೆ ಮುಗಿಯಲು ಇನ್ನೂ ಹಲವು ವರ್ಷಗಳು ತೆಗೆದುಕೊಳ್ಳಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

https://www.newsics.com/2026/05/04/the-stronghold-of-the-dravidian-parties-that-ruled-for-decades-is-now-under-the-command-of-the-commander/

TAGGED:issued a Supreme Notice to the State Government!Renukaswamy murder case: Actor Darshanwho has moved the Supreme Court
Share This Article
Facebook Twitter Copy Link Print
Previous Article Vijay TVK Leading: ದಶಕಗಳಿಂದ ಆಳ್ವಿಕೆ ನಡೆಸಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆ ಈಗ ದಳಪತಿ ಎಂಟ್ರಿ
Next Article Bagalkot by-election ಬಾಗಲಕೋಟೆ ಉಪಚುನಾವಣೆ : ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?