Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bagalkot by-election ಬಾಗಲಕೋಟೆ ಉಪಚುನಾವಣೆ : ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ
ಕರ್ನಾಟಕಪ್ರಮುಖ

Bagalkot by-election ಬಾಗಲಕೋಟೆ ಉಪಚುನಾವಣೆ : ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

Share
0 Min Read
SHARE

newsics.com/ನ್ಯೂಸಿಕ್ಸ್

ಬಾಗಲಕೋಟೆ:  ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಉಮೇಶ್ ಮೇಟಿ ಮೊದಲ ಯತ್ನದಲ್ಲೇ ಗೆಲುವಿನ ನಗೆ ಬೀರಿದ್ದಾರೆ.

https://youtube.com/shorts/1MGAmJmhYq0?si=nMc-nPA4I0KAHwKo

ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ 20 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ನ ಉಮೇಶ್ ಮೇಟಿ ಗೆಕುವಿನತ್ತ ದಾಪುಗಾಲಿಟ್ಟಿದ್ದರು. ಇದೀಗ 20ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ವೀರಣ್ಣ ಚಿರಂತಿ ಮಠ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 83,455 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

https://www.newsics.com/2026/05/04/renukaswamy-murder-case-actor-darshan-who-has-moved-the-supreme-court-issued-a-supreme-notice-to-the-state-government/

TAGGED:Bagalkot by-election: Congress candidate Umesh Meti smiles with victory
Share This Article
Facebook Twitter Copy Link Print
Previous Article Darshan ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ!
Next Article ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು :ನಟ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?