Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು :ನಟ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ
Uncategorized

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು :ನಟ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಆರಂಭಿಕ ಟ್ರೆಂಡ್ಗಳಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭಾರಿ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯದ ಒಟ್ಟು 234 ಕ್ಷೇತ್ರಗಳ ಪೈಕಿ ವಿಜಯ್ ಅವರ ಪಕ್ಷವು ಸದ್ಯ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜಕೀಯ ವಿಶ್ಲೇಷಕರ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಚುನಾವಣಾ ಫಲಿತಾಂಶದ ಟ್ರೆಂಡ್ ತಮ್ಮ ಪರವಾಗಿ ಬರುತ್ತಿದ್ದಂತೆಯೇ ಚೆನ್ನೈನಲ್ಲಿರುವ ವಿಜಯ್ ಅವರ ನಿವಾಸದ ಮುಂದೆ ಅಭಿಮಾನಿಗಳ ಸಾಗರವೇ ನೆರೆದಿದೆ. ಇತ್ತ ಮನೆಯ ಒಳಗಡೆ ವಿಜಯ್ ಅವರ ಕುಟುಂಬ ಸದಸ್ಯರು ಸೀಟಿ ಹೊಡೆಯುವ ಮೂಲಕ ಮತ್ತು ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸುತ್ತಿದ್ದಾರೆ.

‘ದಳಪತಿ’ ವಿಜಯ್ ಅವರ ತಾಯಿ ಶೋಭಾ ಮತ್ತು ತಂದೆ ಎಸ್.ಎ. ಚಂದ್ರಶೇಖರ್ ಅವರ ಮುಖದಲ್ಲಿ ಮಗನ ರಾಜಕೀಯ ಯಶಸ್ಸಿನ ಖುಷಿ ಎದ್ದು ಕಾಣುತ್ತಿದೆ.

234 ಕ್ಷೇತ್ರಗಳ ಪೈಕಿ 107 ಕ್ಷೇತ್ರಗಳಲ್ಲಿ ವಿಜಯ್ ಪಕ್ಷ ಮುನ್ನಡೆ. ದಶಕಗಳಿಂದ ತಮಿಳುನಾಡನ್ನಾಳಿದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಿರುವ ವಿಜಯ್, ಕಿಂಗ್ ಮೇಕರ್ ಆಗಿ ಹೊರಹೊಮ್ಮುವ ಸೂಚನೆ ನೀಡಿದ್ದಾರೆ.

https://www.newsics.com/2026/05/04/bagalkot-by-election-congress-candidate-umesh-meti-smiles-with-victory/

TAGGED:Huge victory for Bharjari in Tamil Nadu assembly elections: Celebrations at actor Vijay's house
Share This Article
Facebook Twitter Copy Link Print
Previous Article Bagalkot by-election ಬಾಗಲಕೋಟೆ ಉಪಚುನಾವಣೆ : ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ
Next Article Assam Result 2026 ಅಸ್ಸಾಂನಲ್ಲಿ ಕೇಸರಿ ಅಲೆ : ಎನ್‌ಡಿಎ  ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?