Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Assam Result 2026 ಅಸ್ಸಾಂನಲ್ಲಿ ಕೇಸರಿ ಅಲೆ : ಎನ್‌ಡಿಎ  ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು
ದೇಶಪ್ರಮುಖ

Assam Result 2026 ಅಸ್ಸಾಂನಲ್ಲಿ ಕೇಸರಿ ಅಲೆ : ಎನ್‌ಡಿಎ  ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಈಶಾನ್ಯ ಭಾರತದ ಹೆಬ್ಬಾಗಿಲೆಂದು ಕರೆಯಲ್ಪಡುವ ಅಸ್ಸಾಂ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮಹತ್ವದ ಹಬ್ಬವಾದ ವಿಧಾನಸಭಾ ಚುನಾವಣೆಯ ಫಲಿತಾಂಶ ನಿರ್ಣಾಯಕ ಹಂತಕ್ಕೆ ತಲುಪಿದೆ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ  ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45ರ ಸುಮಾರಿಗೆ ಬಿಜೆಪಿ ಬರೊಬ್ಬರಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿದೆ.

101 ಕ್ಷೇತ್ರಗಳಲ್ಲಿ ಮುನ್ನಡೆ ಕಾಣಿಸಿಕೊಂಡಿರುವುದು ಪಕ್ಷದ ಸಂಘಟನೆ ಮತ್ತು ತಂತ್ರಗಳು ಅಸ್ಸಾಂನಲ್ಲಿ ಪರಿಣಾಮಕಾರಿಯಾಗಿದೆ ಎನ್ನುವುದಕ್ಕೆ ಸಾಕ್ಷಿ ಎಂದು ರಾಜಕೀಯ ವಲಯದಲ್ಲಿ ಮಾತುಕತೆ ನಡೆಯುತ್ತಿದೆ. ಇದರಿಂದ ಪಕ್ಷದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ ಮತ್ತು ಈ ರಾಜ್ಯದಲ್ಲಿ ಭವಿಷ್ಯದಲ್ಲೂ ತಮ್ಮ ಬಲವನ್ನು ಉಳಿಸಿಕೊಳ್ಳುವ ವಿಶ್ವಾಸ ಬಿಜೆಪಿ ನಾಯಕರಲ್ಲಿ ಮೂಡಿದೆ.

https://www.newsics.com/2026/05/04/huge-victory-for-bharjari-in-tamil-nadu-assembly-elections-celebrations-at-actor-vijays-house/

 

TAGGED:Saffron wave in Assam: NDA alliance takes a step towards coming to power for the third consecutive term
Share This Article
Facebook Twitter Copy Link Print
Previous Article ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು :ನಟ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ
Next Article Vijay ತಮಿಳುನಾಡಿನ ಬೀದಿಬೀದಿಗಳಲ್ಲಿ ದಳಪತಿ ವಿಜಯ್ ಪಂಚ್ ಡೈಲಾಗ್‌ಗಳ ಅಬ್ಬರ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?